KPSC ಮುಚ್ಚಲು ಚಿಂತನೆ ಮಾಡಿದ್ದೇವೆ – ಸಿಎಂ ಡಿಕೆಶಿ
ಕರ್ನಾಟಕ ಲೋಕಸೇವಾ ಆಯೋಗದಲ್ಲಿ (KPSC) ನಿರಂತರವಾಗಿ ಕೇಳಿಬರುತ್ತಿರುವ ಭ್ರಷ್ಟಾಚಾರ ಮತ್ತು ನೇಮಕಾತಿ ಅಕ್ರಮಗಳ ಹಿನ್ನೆಲೆಯಲ್ಲಿ, ಕಾನೂನು ಚೌಕಟ್ಟಿನಲ್ಲಿ ಆಯೋಗವನ್ನೇ ಮುಚ್ಚುವ ಚಿಂತನೆ ನಡೆಸುತ್ತಿದ್ದೇವೆ ಎಂದು ರಾಜ್ಯದ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮಹತ್ವದ ಹೇಳಿಕೆಯನ್ನು ನೀಡಿದ್ದಾರೆ. ಮಾಧ್ಯಮಗಳ ಜೊತೆ…









