Kasaragod: ರೋಡ್ ರೋಲರ್ ಹಿಂಭಾಗಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮಲಪ್ಪುರ ತಿರುರಂಗಾಡಿ ಮುಂಬರದ ಕುಂಞಾಲಿ ಹಾಜಿ ಅವರ ಪುತ್ರ ಮೆಹಬೂಬ್ (32) ಸಾವಿಗೀಡಾಗಿದ್ದಾರೆ.
Tag:
ಡಿಕ್ಕಿ
-
Bantwala: ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರಿಗೆ ಕಾರೊಂದು ಡಿಕ್ಕಿಯಾಗಿ ಪರಾರಿಯಾದ ಘಟನೆಯೊಂದು ನಡೆದಿದೆ. ಮಂಗಳೂರು ತಾಲೂಕಿನ ತೆಂಕ ಎಡಪದವು ಎಂಬಲ್ಲಿ ಈ ಘಟನೆ ನಡೆದಿದೆ. ಶಾಸಕ ರಾಜೇಶ್ ನಾಯ್ಕ್ ಅವರು ಇಂದು ಸಂಕ್ರಮಣದ ನಿಮಿತ್ತ ಪೂಜೆ ಮುಗಿಸಿ ಕಾರಿನತ್ತ ನಡೆದುಕೊಂಡು …
