ಸಾಮಾನ್ಯವಾಗಿ ನಾವು ಪ್ರವಾಸವನ್ನು ಮಾಡುತ್ತೇವೆ. ದೂರದ ಸ್ಥಳಗಳಿಗೆ ಪ್ರಯಾಣಿಸಲು ಟ್ರೈನ್ ಟಿಕೇಟ್ ಗಳನ್ನು, ಅಥವಾ ಬಸ್ ಟಿಕೇಟ್ ಗಳನ್ನು ಬುಕ್ ಮಾಡುತ್ತೇವೆ. ಆದರೆ ಈಗ ನೀವು ತತ್ಕಾಲ್ ನಲ್ಲಿ ವೇಗವಾಗಿ ಹಾಗೂ ಸುಲಭವಾಗಿ ರೈಲು ಟಿಕೇಟ್ ಗಳನ್ನು ಬುಕ್ ಮಾಡಬಹುದು. ಕೆಳಗಿನಂತೆ …
Tag:
