ಪುತ್ತೂರು : ತವರು ಮನೆಗೆ ಹೋಗಿದ್ದ ಮಹಿಳೆಯೊಬ್ಬರು ತನ್ನ ಪುಟ್ಟ ಕಂದನೊಂದಿಗೆ ನಾಪತ್ತೆಯಾಗಿರುವ ಘಟನೆ ನಡೆದಿದೆ. ನೆಟ್ಟಣಿಗೆ ಮುನ್ನೂರು ಗ್ರಾಮದ ಈಶ್ವರಮಂಗಲ ಸಮೀಪದ ಪುಳಿತ್ತಡಿ ನಿವಾಸಿ ನೆಲ್ಯಾಡಿ ಅಲ್ಲಾ ಎಂಬವರ ಪತ್ನಿ ಇರ್ಶಾನಾ (25) ಹಾಗೂ ಅವರ ಒಂದೂವರೆ ವರ್ಷದ ಮಗ …
Tag:
