Tumkur: ತೋವಿನಕೆರೆ (ತುಮಕೂರು): ಎಷ್ಟೇ ಬೋರು ಕೊರೆಸಿದರೂ ಕೊಳವೆ ಬಾವಿಯಲ್ಲಿ ನೀರು ಸಿಗದೆ ಕಂಗಾಲಾಗಿದ್ದ ರಾಜಣ್ಣ (38) ಎಂಬ ರೈತ ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ತುಮಕೂರು
-
News
CM Siddaramaiah: ಲೋಕಸಭೆಯಲ್ಲಿ ಕಾಂಗ್ರೆಸ್ ಹೆಚ್ಚು ಸೀಟ್ ಗೆಲ್ಲದಿದ್ರೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು
CM Siddaramaiah: ಲೋಕಸಭಾ ಚುನಾವಣೆಯಲ್ಲಿ(Parliament election-2024)ಕರ್ನಾಟಕದಲ್ಲಿ ಕಾಂಗ್ರೆಸ್ (Congress) ಹೆಚ್ಚಿನ ಸ್ಥಾನ ಗೆಲ್ಲದೇ ಇದ್ದರೆ ನೈತಿಕ ಹೊಣೆ ಹೊತ್ತು ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ (Siddaramaiah) ರಾಜೀನಾಮೆ ಕೊಡಬೇಕಾಗುತ್ತದೆ ಎಂದು ಗುಬ್ಬಿ ಶಾಸಕ ಎಸ್ ಆರ್ ಶ್ರೀನಿವಾಸ್ (SR Srinivas) ಸ್ಫೋಟಕ ಹೇಳಿಕೆಯೊಂದನ್ನು …
-
Rain Update: ಮುಂಗಾರನ್ನು ಎದುರು ನೋಡುತ್ತಿರುವ ರಾಜ್ಯದ ಜನತೆಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, ಮಾರ್ಚ್ 21 ರಿಂದ ರಾಜ್ಯದ ಈ ಭಾಗಗಳಲ್ಲಿ ಭಾರೀ ಮಳೆಯಾಗುವ(Rain Update)ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. Health News: ಹೃದಯಾಘಾತ-ಪಾರ್ಶ್ವವಾಯು ಮುಖ್ಯ ಲಕ್ಷಗಳೇನು? WHO …
-
Karnataka State Politics UpdatesSocialಬೆಂಗಳೂರು
Parliament Election: ಕಲ್ಪತರು ನಾಡಿನಲ್ಲಿ ಗೋ ಬ್ಯಾಕ್ ಸೋಮಣ್ಣ ಕೂಗು : ಈ ಬಾರಿ ಯಾರಿಗೆ ಒಲಿಯಲಿದೆ ತುಮಕೂರು ಬಿಜೆಪಿ ಟಿಕೆಟ್ ?
ಲೋಕಸಭಾ ಸಮರ ಹೆಚ್ಚಾಗುತ್ತಿದ್ದಂತೆ ಇದೀಗ ಕಲ್ಪತರು ನಾಡು ಎಂದು ಪ್ರಖ್ಯಾತಿ ಪಡೆದಿರುವ ತುಮಕೂರಿನಲ್ಲಿ ಲೋಕಸಭಾ ಟಿಕೆಟ್ ಯಾರ ಪಾಲಾಗಲಿದೆ ಎಂಬುದು ದೊಡ್ಡ ಪ್ರಶ್ನೆಯಾಗಿದೆ. ಇದೀಗ ತುಮಕೂರಿನಲ್ಲಿ ಮಾಜಿ ಸಚಿವ ವಿ ಸೋಮಣ್ಣ ಅವರಿಗೆ ಲೋಕಸಭಾ ಟಿಕೆಟ್ ನೀಡಲಾಗುತ್ತದೆ ಎಂಬ ಊಹಾಪೋಹಗಳು ತುಮಕೂರು …
-
latestNews
Illicit Relationship: ಸಡಿಲ ಬಟ್ಟೆ ಧರಿಸಿ ಅಕ್ರಮ ಗರ್ಭ ಮುಚ್ಚಿಟ್ಟ ಯುವತಿ; ಕೊನೆಗೆ ಏನು ಮಾಡಿದಳು ಗೊತ್ತೇ?
Illicit Relationship: ಅಕ್ರಮ ಸಂಬಂಧದಿಂದ ಗರ್ಭಿಣಿಯಾದ ಯುವತಿಯೋರ್ವಳು (Pregnant Lady) ಯಾರಿಗೂ ತಿಳಿಯದ ರೀತಿಯಲ್ಲಿ ತನ್ನ ಬಸುರಿತನವನ್ನು ಮುಚ್ಚಿಟ್ಟು, ಬಳಿಕ ತಾನೇ ಸ್ವಯಂ ಹೆರಿಗೆ ಮಾಡಿ, ಆ ಪುಟ್ಟ ಕಂದನನ್ನು ಎಸೆದಿರುವ ಘಟನೆಯೊಂದು ತುಮಕೂರಿನ (Tumkur News) ಅರೇಗುಜ್ಜನಹಳ್ಳಿ ಗ್ರಾಮದಲ್ಲಿ ನಡೆದಿದೆ. …
-
Madhu Bangarappa: ಶಿಕ್ಷಣ ಸಚಿವ ಮಧು ಬಂಗಾರಪ್ಪ (Education Minister Madhu Bangarappa) ಅವರ ಕಾರಿಗೆ ಲಾರಿ ಡಿಕ್ಕಿಯಾಗಿರುವ ಘಟನೆ ನಿನ್ನೆ ತಡರಾತ್ರಿ ನಡೆದಿದೆ. ಸಚಿವರು ಸ್ವಲ್ಪದರಲ್ಲಿ ಅಪಾಯದಿಂದ ಪಾರಾಗಿದ್ದಾರೆ. ತುಮಕೂರಿನ ಕ್ಯಾತ್ಸಂದ್ರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. …
-
latestNationalNews
Dharmasthala ಕ್ಕೆ ದೇವರ ದರ್ಶನಕ್ಕೆಂದು ಹೊರಟ ಕಾರು ನೀರಿಗೆ ಬಿತ್ತು, ಒಂದೇ ಕುಟುಂಬದ ಮೂವರ ದಾರುಣ ಸಾವು!!!
by Mallikaby MallikaTumkur: ದೇವರ ದರ್ಶನಕ್ಕೆಂದು ಹೊರಟಿದ್ದ ಕುಟುಂಬವೊಂದು ಸಾವಿಗೀಡಾದ ಘಟನೆಯೊಂದು ನಡೆದಿದೆ. ತುಮಕೂರಿನಲ್ಲಿ (Tumkur) ಧರ್ಮಸ್ಥಳ ಮಂಜುನಾಥನ ದರ್ಶನಕ್ಕೆ ಹೊರಟಿದ್ದವರ ಕಾರು ಕೆರೆಗೆ ಬಿದ್ದಿದ್ದು, ಒಂದೇ ಕುಟುಂಬ ಮೂವರು ನೀರುಪಾಲಾಗಿದ್ದಾರೆ. ನಾಲ್ವರಿದ್ದ ಕಾರಿನಲ್ಲಿ ಮೂವರು ಮೃತಪಟ್ಟರೆ ಒಬ್ಬರು ಪಾರಾಗಿದ್ದಾರೆ. ಬೆಳಗಿನ ಜಾವ ಈ …
-
latestNationalNews
Murder Case: ನಡುರಸ್ತೆಯಲ್ಲಿ ವ್ಯಕ್ತಿಯೋರ್ವನನ್ನು ಅಟ್ಟಾಡಿಸಿ ಹೊಡೆದು ಕೊಲೆ, ಭೀಕರ ಮರ್ಡರ್ ಕೇಸ್!!!
Murder Case: ತುಮಕೂರು: ತಿಪಟೂರು ನಗರದ ಕೆ.ಆರ್.ಬಡಾವಣೆಯ ಮೂರನೇ ಮುಖ್ಯ ರಸ್ತೆಯಲ್ಲಿ ವ್ಯಕ್ತಿಯೋರ್ವನನ್ನು ಯಾರೋ ಅಟ್ಟಾಡಿಸಿಕೊಂಡು ಕೊಲೆ ಮಾಡಿರುವ (Murder Case) ಘಟನೆಯೊಂದು ನಡೆದಿದೆ. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಹೊಸಕೆರೆ ಗ್ರಾಮದ ಮಹೇಂದ್ರ (34) ಎಂಬಾತನೇ ಮೃತ ವ್ಯಕ್ತಿ. ಇವರ …
-
latestNationalNews
Tiger pawl: ಮತ್ತೊಂದು ಹುಲಿ ಉಗುರಿನ ಪ್ರಕರಣ, ಧನಂಜಯ ಸ್ವಾಮಿಯ ಹುಲಿ ಉಗುರು ನಾಪತ್ತೆ! ಅಧಿಕಾರಿಗಳ ತನಿಖೆ!!!
by Mallikaby MallikaTiger claw pendant case : ಕೃಷಿಕ ಹಾಗೂ ಬಿಗ್ಬಾಸ್ (BBK Season 10) ಸ್ಪರ್ಧಿ ವರ್ತೂರು ಸಂತೋಷ್ (Varthur Santhosh) ಅವರನ್ನು ದೊಡ್ಮನೆಯಿಂದಲೇ ಬಂಧಿಸಿದ್ದು, ಇದೀಗ ಈ ಪ್ರಕರಣ ರಾಜ್ಯಾದ್ಯಂತ ಸುದ್ದಿ ಮಾಡುತ್ತಿರುವಾಗಲೇ ಇದೇ ಮಾದರಿಯಲ್ಲಿ ಆಭರಣ ಧರಿಸಿದ ಗಣ್ಯರು …
-
InterestingKarnataka State Politics Updates
Basavaraja Bommai: ಕಾವೇರಿ ವಿಚಾರದಲ್ಲಿ ಸತ್ಯ ಹೇಳಿದರೆ ಅಧಿಕಾರ ಹೋಗುತ್ತೆ ಅನ್ನೋದು ನಿಮ್ಮ ಭ್ರಮೆ : ಬೊಮ್ಮಾಯಿ ಶಾಕಿಂಗ್ ಹೇಳಿಕೆ
by ಕಾವ್ಯ ವಾಣಿby ಕಾವ್ಯ ವಾಣಿಸುಪ್ರೀಂಕೋರ್ಟ್ ಆದೇಶದಂತೆ (Supreme Court Order) ತಮಿಳುನಾಡಿಗೆ ಕಾವೇರಿ ನೀರು ಬಿಡದೆ ಹೋದರೆ (Cauvery Water Dispute) ಸರ್ಕಾರವನ್ನೇ ವಜಾ ಮಾಡಿಬಿಡುವ ಅಪಾಯವೂ (Danger of Dismissal of Government) ಇದೆ
