ಅ. 11ರಿಂದ ಅನ್ವಯವಾಗುವಂತೆ ಸಹಕಾರಿ ಸಂಘಗಳ ಮೂಲಕ ಹಾಲು ಒದಗಿಸುವ ಹೈನುಗಾರರಿಗೆ 2.05 ರೂ. ಹೆಚ್ಚುವರಿ ಪ್ರೋತ್ಸಾಹಧನ ನೀಡುವ ಕುರಿತು ಒಕ್ಕೂಟದ ಅಧ್ಯಕ್ಷರು ಮಾಹಿತಿ ನೀಡಿದ್ದಾರೆ. ದಕ್ಷಿಣ ಕನ್ನಡ ಮತ್ತು ಉಡುಪಿ ವ್ಯಾಪ್ತಿಯಲ್ಲಿ ಹಾಲು ಒಕ್ಕೂಟ 732 ಸಹಕಾರಿ ಸಂಘಗಳನ್ನು ಹೊಂದಿದ್ದು, …
Tag:
