Mangaluru : ಅಪ್ರಾಪ್ತೇ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದ ಮೇಲೆ ಉದ್ಯಮಿಯೋರ್ವನನ್ನು ಪೊಲೀಸರು ಅರೆಸ್ಟ್ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಹೊರವಲಯದ ಮುಲ್ಕಿ ಎಂಬಲ್ಲಿ ನಡೆದಿದೆ. ಮಂಗಳೂರು ಹೊರವಲಯದ ಮುಲ್ಕಿ ಎಂಬಲ್ಲಿ ಬಾಲಕಿಯ ಹುಟ್ಟುಹಬ್ಬ ಆಚರಿಸುವ …
ದಕ್ಷಿಣ ಕನ್ನಡ
-
Puttur: ಗಂಡ, ಅತ್ತೆ, ನಾದಿನಿಯರು ಹಾಗೂ ಮೈದುನ ಸೇರಿಕೊಂಡು ಹೆಚ್ಚಿನ ವರದಕ್ಷಿಣೆ ಕೇಳಿ ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡಿ ಜೀವ ಬೆದರಿಕೆ ಒಡ್ಡಿರುವ ಆರೋಪ ಹಾಗೂ ಗಂಡ ತ್ರಿವಳಿ ತಲಾಕ್ ನೀಡಿರುವ ಬಗ್ಗೆ ಮಹಿಳೆಯೋರ್ವರು ಪುತ್ತೂರು ಮಹಿಳಾ ಠಾಣೆಗೆ ದೂರು …
-
Dakshina Kannada: ದಕ್ಷಿಣಕನ್ನಡದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಅಲ್ಲಲ್ಲಿ ನೀರು ಶೇಖರಣೆಗೊಂಡು ಜನರು ಪರದಾಡುವಂತ ಸ್ಥಿತಿ ನಿರ್ಮಾಣವಾಗಿದೆ.
-
Agriculture: ಭಾರತೀಯ ಕೃಷಿ ಅನುಸಂಧಾನ ಪರಿಷತ್, ನವ ದೆಹಲಿ ಮತ್ತು ಭಾರತ ಸರ್ಕಾರದ ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯ, ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರ್, ಕೃಷಿ ವಿಜ್ಞಾನ ಕೇಂದ್ರ, ದಕ್ಷಿಣ ಕನ್ನಡ ಹಾಗೂ …
-
News
Special task force: ಕರಾವಳಿ ಭಾಗದಲ್ಲಿ ಕೋಮು ದ್ವೇಷದ ಕೊಲೆ ಮತ್ತು ಗಲಭೆ ಪ್ರಕರಣ – ಗೃಹ ಇಲಾಖೆಯಿಂದ ವಿಶೇಷ ಕಾರ್ಯಪಡೆ ರಚನೆ
by ಹೊಸಕನ್ನಡby ಹೊಸಕನ್ನಡSpecial task force: ಕರಾವಳಿ ಭಾಗದಲ್ಲಿ ಕೋಮು ದ್ವೇಷದ ಕೊಲೆ ಮತ್ತು ಗಲಭೆ ಪ್ರಕರಣಗಳ ವಿಚಾರ ಹಿನ್ನೆಲೆ ಗೃಹ ಇಲಾಖೆಯಿಂದ ವಿಶೇಷ ಕಾರ್ಯಪಡೆ ರಚನೆ ಮಾಡುವುದಾಗಿ ಕರ್ನಾಟಕ ರಾಜ್ಯ ಸರ್ಕಾರ ಕಾರ್ಯಪಡೆ ಕುರಿತು ನಡವಳಿ ಹೊರಡಿಸಿದೆ.
-
ದಕ್ಷಿಣ ಕನ್ನಡ
Mangaluru : ಮುಸ್ಲಿಮರ ಮೇಲೆ ನಿರಂತರ ದೌರ್ಜನ್ಯ – ದ. ಕ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದಿಂದ ಸಾಮೂಹಿಕ ರಾಜೀನಾಮೆಗೆ ನಿರ್ಧಾರ
Mangaluru : ದಕ್ಷಿಣ ಕನ್ನಡದಲ್ಲಿ ನಿರಂತರವಾಗಿ ಮುಸ್ಲಿಮರ ಮೇಲೆ ದೌರ್ಜನ್ಯ ನಡೆಯುತ್ತಿದ್ದು, ಮುಸ್ಲಿಮರ ಸರಣಿ ಕೊಲೆಗಳು ನಡೆಯುತ್ತಿವೆ. ಮುಸ್ಲಿಮರಿಗೆ ರಕ್ಷಣೆ ನೀಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಇಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದಿಂದ ಸಾಮೂಹಿಕ ರಾಜೀನಾಮೆ ನೀಡಲು ನಿರ್ಧರಿಸಿದ್ದು, …
-
Kukke Subramanya: ಭಾರೀ ಮಳೆಯಾಗುತ್ತಿರುವ ಕಾರಣ ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನ ಘಟ್ಟ ಮುಳುಗಡೆಯಾಗಿದೆ.
-
Dakshina Kannada: ಕಲ್ಮಂಜ: ಗ್ರಾಮದ ನಿಡಿಗಲ್ ಸೇತುವೆಯ ಸಮೀಪದ ದಯಲ್ ಬಾಗ್ ಕ್ರಾಸ್ ಬಳಿ ದನದ ಮೇವು ತುಂಬಿಕೊಂಡು ಚಾರ್ಮಾಡಿ ಮೂಲಕ ಉಜಿರೆ ಕಡೆಗೆ ಹೋಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿರುವ ಘಟನೆ ಮೇ 26 (ಇಂದು) ರ …
-
Dakshina Kannada: ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇಗುಲದ ವ್ಯವಸ್ಥಾಪನಾ ಆಡಳಿತ ಮಂಡಳಿ ಅಧ್ಯಕ್ಷರ ಆಯ್ಕೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.
-
Mangalore: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಹಿನ್ನೆಲೆ ಜಿಲ್ಲೆ ಬಂದ್ಗೆ ವಿಹಿಂಪ ಕರೆ ನೀಡಿದೆ. ಮಂಗಳೂರಿನ ಕೆಲವೆಡೆ ಬಸ್ಗಳ ಮೇಲೆ ಕಲ್ಲು ತೂರಾಟ ನಡೆದಿದೆ. ಮೂರು ಬಸ್ಗಳಿಗೆ ಹಾನಿಯಾಗಿದೆ ಎನ್ನಲಾಗಿದೆ.
