School Holiday: ಮಂಗಳೂರು ತಾಲೂಕಿನ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು 08/07/2024 ರಂದು ರಜೆಯನ್ನು ಘೋಷಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ದಕ್ಷಿಣ ಕನ್ನಡ
-
Dakshina Kananda: ಬೆಳ್ಳಾರೆ : ಬೆಳ್ಳಾರೆಯ ಎಪಿಎಂಸಿ ಸಂತೆ ಮಾರುಕಟ್ಟೆಯಲ್ಲಿ ಮಹಿಳೆಯೊಬ್ಬರು ಮೃತದೇಹ ಕೊಲೆ ಮಾಡಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
-
ದಕ್ಷಿಣ ಕನ್ನಡ
Dakshina Kannada Lok Sabha Election 2024: ಕರಾವಳಿಯಲ್ಲಿ ಮತ್ತೆ ಅರಳಿದ ಕಮಲ; ಕ್ಯಾಪ್ಟನ್ ಬ್ರಿಜೇಶ್ ಚೌಟ ಭರ್ಜರಿ ಗೆಲುವು
Dakshina Kannada Lok Sabha Election 2024: ದಕ್ಷಿಣ ಕನ್ನಡ ಬಿಜೆಪಿಯ ಭದ್ರಕೋಟೆ. ಕಡಲನಗರಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಹ್ಯಾಟ್ರಿಕ್ ಗೆಲುವು ಪಡೆದಿದ್ದ ಕಮಲ ತನ್ನ ಗೆಲುವನ್ನು ಮುಂದುವರಿಸಿದೆ.
-
Mangaluru: ಅಂಗನವಾಡಿ ಕೇಂದ್ರವೊಂದಕ್ಕೆ ರಾತ್ರೋರಾತ್ರಿ ನುಗ್ಗಿರುವ ಕಿಡಿಗೇಡಿಗಳು ಪುಟ್ಟ ಮಕ್ಕಳಿಗೆಂದು ಇಟ್ಟಿದ್ದ ಮೊಟ್ಟೆಗಳನ್ನು ಒಡೆದು ಆಮ್ಲೆಟ್ ಮಾಡಿ ತಿಂದಿರುವ ಘಟನೆಯೊಂದು ಪುತ್ತೂರಿನ ನೆಲ್ಲಿಕಟ್ಟೆಯ ಸಮಪದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದಿದೆ. ಅಷ್ಟು ಮಾತ್ರವಲ್ಲದೇ ಕಿಡಿಗೇಡಿಗಳು ಆರೋಗ್ಯ ಕೇಂದ್ರದ ಸೊತ್ತುಗಳನ್ನು ನಾಶ ಮಾಡಿ …
-
Mangaluru (Dakshina Kananda): ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ನಕ್ಸಲರ (Naxal) ಓಡಾಟ ಮತ್ತೆ ಪ್ರಾರಂಭವಾಗಿದೆ. ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯಲ್ಲಿ ಐದು ವರ್ಷಗಳ ಬಳಿಕ ನಕ್ಸಲರ ಬೆಳವಣಿಗೆ ಕಂಡು ಬಂದಿದ್ದು, ಕಮಕಲ್ಲು ಬಳಿಯ ಕೂಜಿಮಲೆ ರಬ್ಬರ್ ಎಸ್ಟೇಟ್ ಬಳಿ …
-
ದಕ್ಷಿಣ ಕನ್ನಡ
Daskhina Kannada (Mangaluru): ಬಿಜೆಪಿ ಸಾಮಾಜಿಕ ಜಾಲತಾಣದ ಮುಖ್ಯಸ್ಥನ ಮನೆಗೆ ನುಗ್ಗಿ ದಾಂಧಲೆ; ಶಾಸಕನ ಬೆಂಬಲಿಗರಿಂದ ಜೀವ ಬೆದರಿಕೆ, ಪುತ್ತೂರು ನಗರ ಠಾಣೆಯಲ್ಲಿ ಮೊಕದ್ದಮೆ ದಾಖಲು
Daskhina Kannada (Mangaluru): ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಸಾಮಾಜಿಕ ಜಾಲತಾಣದ ಮುಖ್ಯಸ್ಥ ಜಯಾನಂದ ಕೆ. ಅವರ ಮನೆಗೆ ಶಾಸಕ ಅಶೋಕ್ ರೈ ಬೆಂಬಲಿಗರು ನುಗ್ಗಿ ಪುಂಡಾಟ ನಡೆಸಿರುವ ಕುರಿತು ವರದಿಯಾಗಿದೆ. ಇದನ್ನೂ ಓದಿ: Parliament Election : ದಕ್ಷಿಣ ಕನ್ನಡದಲ್ಲಿ …
-
Interestinglatestದಕ್ಷಿಣ ಕನ್ನಡ
Dakshina kannada: ಪಾಲ್ತಾಡು ಸಮೀಪದ ಕಾಪುತಕಾಡು ಶ್ರೀ ರಾಜಗುಳಿಗ ಸಾನಿಧ್ಯ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಶ್ರೀ ರಾಜಗುಳಿಗ ದೈವದ ಕೋಲ
ಬೆಳ್ಳಾರೆ : ಪೆರುವಾಜೆ -ಪಾಲ್ತಾಡಿ-ಕೊಳ್ತಿಗೆ ಗ್ರಾಮದ ವ್ಯಾಪ್ತಿಗೆ ಸಂಬಂಧಪಟ್ಟ ಕಾಪುತಕಾಡು ಶ್ರೀರಾಜಗುಳಿಗ ಸಾನಿಧ್ಯದ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ದೈವದಕೋಲವು ಮಾ.9 ರಂದು ನಡೆಯಲಿದೆ. ಇದನ್ನೂ ಓದಿ: CM Siddaramaiah: ಲೋಕಸಭಾ ಚುನಾವಣೆಗೆ ಹೊಸ ಗ್ಯಾರಂಟಿ ಘೋಷಿಸಿದ ಸಿಎಂ ಸಿದ್ದರಾಮಯ್ಯ !! ಮಾ.9 …
-
Karnataka State Politics Updatesದಕ್ಷಿಣ ಕನ್ನಡ
Dakshina Kannada: ಅರುಣ್ ಕುಮಾರ್ ಪುತ್ತಿಲ ಬಂಡಾಯ ಸ್ಪರ್ಧೆ ಕುರಿತು ನಳಿನ್ ಕುಮಾರ್ ಪ್ರತಿಕ್ರಿಯೆ ಹೀಗಿದೆ
Nalin Kumar Kateel: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ನೇತೃತ್ವದ ಪುತ್ತಿಲ ಪರಿವಾರ ಸಂಘಟನೆ ಬಂಡಾಯ ಸ್ಪರ್ಧೆ ಘೋಷಣೆ ಮಾಡಿದ ಮೇಲೆ, ಈ ಕುರಿತು ಸಂಸದ ನಳಿನ್ ಕುಮಾರ್ ಕಟೀಲ್ ಅವರು ತಮ್ಮ ಪ್ರತಿಕ್ರಿಯೆ ನೀಡಿದ್ದಾರೆ. …
-
Karnataka State Politics Updatesದಕ್ಷಿಣ ಕನ್ನಡ
Dakshina Kannada ಲೋಕಸಭಾ ಕ್ಷೇತ್ರದಿಂದ ಅರುಣ್ ಕುಮಾರ್ ಪುತ್ತಿಲ ಬಂಡಾಯ ಸ್ಪರ್ಧೆ
Mangaluru: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಅರುಣ್ ಕುಮಾರ್ ಪುತ್ತಿಲ ಅವರು ಕಣಕ್ಕಿಳಿಯುವುದು ಖಚಿತವಾಗಿದೆ. ಈ ಕುರಿತಿ ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಮಾರ್ತ ಅವರು ಅಧಿಕೃತ ಘೋಷಣೆ ಮಾಡಿದ್ದಾರೆ. ಇದನ್ನೂ ಓದಿ: Kartik-Namrata: ಬಿಗ್ ಬಾಸ್ ಕಾರ್ತಿಕ್ …
-
ದಕ್ಷಿಣ ಕನ್ನಡ
Mangaluru: ಚಾರಣಕ್ಕೆ ನಿಷೇಧವಿದ್ದರೂ ಶಿಫಾರಸ್ಸಿನ ಮೂಲಕ ಚಾರಣಕ್ಕೆ ತೆರಳಿದ್ದ ಡಿವೈಎಸ್ಪಿ ಸಂಬಂಧಿ ಪತ್ತೆ
Mangaluru: ಡಿವೈಎಸ್ಪಿ ಸಂಬಂಧಿ ಧನುಷ್ ನಾಪತ್ತೆ ಪ್ರಕರಣಕ್ಕೆ ಹೊಸ ತಿರುವು ಪಡೆದುಕೊಂಡಿದೆ. ಚಾರ್ಮಾಡಿ ಅರಣ್ಯದಲ್ಲಿ ನಾಪತ್ತೆಯಾಗಿದ್ದ ಯುವಕ ಇದೀಗ ಪತ್ತೆಯಾಗಿರುವ ಕುರಿತು ವರದಿಯಾಗಿದೆ. ಬಾಳುರು ಪೊಲೀಸ್ ಠಾಣಾ ವ್ಯಾಪ್ತಿಯ ಬಲ್ಲಾಳರಾಯದುರ್ಗ ಬಳಿ ಪತ್ತೆಯಾಗಿದ್ದಾರೆ. ಇದನ್ನೂ ಓದಿ: Mangaluru Student Missing Case: …
