ವ್ಯಕ್ತಿಯು ತನ್ನ ಸ್ವಯಾರ್ಜಿತ ಆಸ್ತಿಯನ್ನು ತಮಗಿಷ್ಟ ಬಂದ ವ್ಯಕ್ತಿಗೆ ಪುಕ್ಕಟೆಯಾಗಿ ಹಕ್ಕು ವರ್ಗಾವಣೆ ಮೂಲಕ ನೀಡುವುದಕ್ಕೆ ದಾನ ಎನ್ನುತ್ತಾರೆ. ಕಾನೂನಿನ ಮಾನ್ಯತೆಗಾಗಿ, ದಾನ ಪತ್ರ ಬರೆಯಿಸಿ, ನೋಂದಣಿ ಕಚೇರಿಯಲ್ಲಿ ನೋಂದಣಿ ಮಾಡಿಸುತ್ತಾರೆ. ಹೀಗೆ ಮಾಡಿದರೆ ಮಾತ್ರ ಅದಕ್ಕೆ ಕಾನೂನಿನಲ್ಲಿ ಮಾನ್ಯತೆ ಇರಲಿದೆ. …
Tag:
