Gadaga: ಆಂಜನೇಯ ದೇಗುಲದಲ್ಲಿ ನಿಗೂಢ ಗೆಜ್ಜೆ ಶಬ್ದ ಕೇಳಿಬಂದಿದ್ದು, ಅದನ್ನು ಕೇಳಿಸಿಕೊಳ್ಳಲು ಗ್ರಾಮಸ್ಥರು ರಾತ್ರಿಯಿಡೀ ಜಾಗರಣೆ ಮಾಡಿರುವ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ. ಹೌದು, ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಕೋರ್ಲಹಳ್ಳಿ ಗ್ರಾಮದಲ್ಲಿ ಗೆಜ್ಜೆ ಸದ್ದು …
Tag:
