ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಭಗವಾನ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಅವರನ್ನು ದಾಖಲಿಸಿದ್ದಾರೆ. ನಟ, ನಿರ್ದೇಶಕ, ನಿರ್ಮಾಪಕನಾಗಿ ಕನ್ನಡ ಚಿತ್ರರಂಗದಲ್ಲಿ ಭಗವಾನ್ ಗುರುತಿಸಿಕೊಂಡಿದ್ದರು. ಎಪ್ಪತ್ತು, ಎಂಬತ್ತರ ದಶಕದಲ್ಲಿ ಕನ್ನಡ ಚಿತ್ರರಂಗಕ್ಕೆ ಶ್ರೇಷ್ಠ …
Tag:
