Dharmasthala Case: ಧರ್ಮಸ್ಥಳದ ಅರಣ್ಯಗಳಲ್ಲಿ ನೂರಾರು ಶವಗಳನ್ನು ಹೂತಿಡಲಾಗಿದೆ ಎನ್ನಲಾಗುತ್ತಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್ಐಟಿ ತಂಡ ನೇತ್ರಾವತಿ ನದಿಯ ದಡದಲ್ಲಿರೋ ಕಾಡಿನಲ್ಲಿ ಉತ್ಖನನ ಕಾರ್ಯ ಪ್ರಾರಂಭ ಮಾಡಿದೆ.
Tag:
ಧರ್ಮಸ್ಥಳ ಕೇಸ್
-
News
Dharmasthala Case: ಉತ್ಖನನ ಕಾರ್ಯಕ್ಕೆ ಕಾರ್ಮಿಕರ ನಿಯೋಜನೆ ಮಾಡಿದ ಗ್ರಾಮ ಪಂಚಾಯತ್: ಈ ರೀತಿ ಇರಲಿದೆ ಉತ್ಖನನ ಪ್ರಕ್ರಿಯೆ
Dharmasthala Case: ಧರ್ಮಸ್ಥಳದ ಸಮಾಧಿ ರಹಸ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮುಸುಕುಧಾರಿ ವ್ಯಕ್ತಿ ಗುರುತು ಮಾಡಿದ 13 ಸ್ಥಳಗಳ ಶವಗಳ ಅವಶೇಷಗಳಿಗಾಗಿ ಎಸ್ಐಟಿ, ಪುತ್ತೂರು ಸಹಾಯಕ ಆಯುಕ್ತರ ನೇತೃತ್ವದಲ್ಲಿ ಇಂದು (ಮಂಗಳವಾರ) ಮಹತ್ವದ ಉತ್ಖನನ ಕಾರ್ಯ ನಡೆಯಲಿದೆ.
-
Dharmasthala Case: ಧರ್ಮಸ್ಥಳ ತಲೆ ಬುರುಡೆ ಕೇಸ್: ಧರ್ಮಸ್ಥಳದಲ್ಲಿ ನೂರಾರು ಶವಗಳ ಹೂತಿಡಲಾಗಿದೆ ಎನ್ನಲಾಗುತ್ತಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜುಲೈ 29 (ಇಂದು) ದೂರದಾರನ ಸಮ್ಮುಖದಲ್ಲಿ ಎಸ್ಐಟಿ ಅಧಿಕಾರಿಗಳು ಹಾಗೂ ಇತರ ಅಧಿಕಾರಿಗಳಿಂದ ಅಸ್ಥಿಪಂಜರ ಹೊರತೆಗೆಯುವ ಕಾರ್ಯಾಚರಣೆ ನಡೆಯಲಿದೆ ಎಂದು ವರದಿಯಾಗಿದೆ.
-
Mangalore: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎನ್ನಲಾದ ಪ್ರಕರಣದಲ್ಲಿ, ವಿಶೇಷ ತನಿಖಾ ದಳವನ್ನು ಸರಕಾರ ರಚನೆ ಮಾಡಿದ್ದು, ಇದರ ಜೊತೆಗೆ ಎಸ್ಐಟಿ ದೂರುಗಳನ್ನು ಆಲಿಸಲು ಸಹಾಯವಾಣಿಯನ್ನು ಸ್ಥಾಪಿಸುವಂತೆ ಅನನ್ಯ ಭಟ್ ಪರ ವಕೀಲರು ಸರ್ಕಾರವನ್ನು ಒತ್ತಾಯಿಸಿದ್ದಾರೆ.
Older Posts
