Marathon: ರಾಜ್ಯ ಪೊಲೀಸ್ ಇಲಾಖೆಯು ಭಾರತೀಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸಹಯೋಗದಲ್ಲಿ ʼನಮ್ಮ ಪೊಲೀಸ್ ನಮ್ಮ ಹೆಮ್ಮೆʼ ಎನ್ನುವ ಘೋಷಣೆಯಡಿ ಕರ್ನಾಟಕ ರಾಜ್ಯ ಪೊಲೀಸ್ ಓಟದ (ಕೆಎಸ್ಪಿ ರನ್) 2 ನೇ ಆವೃತ್ತಿಯನ್ನು ಮಾ.9 ರಂದು ಭಾನುವಾರ ಆಯೋಜನೆ ಮಾಡಿದೆ.
Tag:
