ಇತ್ತೀಚೆಗೆ ಎಲ್ಲಾ ಕಡೆ ಹೋದರೂ ಒಂದು ಹಾಡು ಸಾಕಷ್ಟು ಕೇಳಿ ಬರುತ್ತಿದೆ. ಅದೇ ʼನಾನು ನಂದಿನಿ ಬೆಂಗ್ಳೂರು ಬಂದೀನಿʼ. ವಾಸ್ತವ ಪರಿಸ್ಥಿತಿಗೆ ಹತ್ತಿರವಾಗುವಂತೆ ಮಾಡಿದ ಈ ಹಾಡು ನಿಜಕ್ಕೂ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ಫೇಸ್ಬುಕ್, ಇನ್ಸ್ಟಾಗ್ರಾಂ ಎಲ್ಲಿ ನೋಡಿದರೂ …
Tag:
