ಬಾದಾಮಿ ಕೆರೂರು ಬಸ್ ನಿಲ್ದಾಣದಲ್ಲಿ ಎರಡು ಗುಂಪುಗಳ ನಡುವೆ ಬುಧವಾರ ಸಂಜೆ ಗಲಾಟೆ ನಡೆದಿತ್ತು. ಈ ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ. ಅರುಣ್, ಲಕ್ಷ್ಮಣ್ ಎಂಬುವವರಿಗೆ ಚಾಕುವಿನಿಂದ ಇರಿಯಲಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮಾರುಕಟ್ಟೆ ಪ್ರದೇಶದಲ್ಲಿ ಬೈಕ್ ಮತ್ತು ಎರಡು ತಳ್ಳುಗಾಡಿಗೆ ಬೆಂಕಿ …
Tag:
