ನ.17 ರಿಂದ ಆರಂಭವಾಗಲಿರುವ ಶಬರಿಮಲೆಯಾತ್ರೆ ಯಾತ್ರಿಕರಿಗೆ ಕೇರಳ ಸರಕಾರವು ಆರೋಗ್ಯ ಮಾರ್ಗದರ್ಶಿ ಬಿಡುಗಡೆ ಮಾಡಿದೆ. ಮೆದುಳು ತಿನ್ನುವ ಅಮೀಬಾ ಸೋಂಕು ಹೆಚ್ಚಾದ ಹಿನ್ನೆಲೆಯಲ್ಲಿ ಯಾತ್ರಿಕರು ನದಿಯಲ್ಲಿ ಸ್ನಾನ ಮಾಡುವ ಸಂದರ್ಭದಲ್ಲಿ ಮೂಗಿಗೆ ನೀರು ತಾಕದಂತೆ ಎಚ್ಚರ ವಹಿಸಬೇಕು ಎಂದು ಸೂಚನೆ ನೀಡಿದೆ. …
ನೀರು
-
Bengaluru: ಹಾಲು, ನೀರು, ವಿದ್ಯುತ್ ದರ ಏರಿಕೆಯ ನಡುವೆಯೇ ಪೋಷಕರಿಗೆ ಮತ್ತೊಂದು ದರ ಏರಿಕೆಯ ಶಾಕ್ ಎದುರಾಗಿದೆ.
-
Water Scarcity : ಭಾರತದ 1.4 ಶತಕೋಟಿ ಜನರು ಬೆಳೆಗಳನ್ನು ಬೆಳೆಯಲು ಅಂತರ್ಜಲ ಸಂಪನ್ಮೂಲಗಳಿಗೆ ಅವಲಂಬಿತರಾಗಿದ್ದು, ಈ ನಡುವೆ 2025ರ ವೇಳೆಗೆ ಭಾರತದ ಹಲವು ಭಾಗಗಳಲ್ಲಿ ಅಂತರ್ಜಲ ಬಿಕ್ಕಟ್ಟು(Water Scarcity) ಎದುರಾಗಲಿದೆ ಎಂದು ವಿಶ್ವಸಂಸ್ಥೆ ಎಚ್ಚರಿಕೆ ನೀಡಿದೆ.ವಿಶ್ವಸಂಸ್ಥೆ(WHO )ಅಂತರ್ಜಲ ಕುರಿತ ವರದಿಯನ್ನು …
-
Interesting
ದಂಪತಿಗಳೇ, ಈ ಅಶ್ವಗಂಧದ ಪ್ರಯೋಜನ ತಿಳಿದುಕೊಂಡರೆ ನಿಜಕ್ಕೂ ಬೆರಗಾಗ್ತೀರ!!!
by ಕಾವ್ಯ ವಾಣಿby ಕಾವ್ಯ ವಾಣಿAshwagandha: ಅಶ್ವಗಂಧದ ಬೇರು, ತೊಗಟೆ, ಬೀಜ ಹಾಗೂ ಹಣ್ಣುಗಳನ್ನು ಆಯುರ್ವೇದ ಔಷಧ ತಯಾರಿಕೆಯಲ್ಲಿ ಬಳಸಲಾಗುವ ಕಾರಣ ಇದೊಂದು ಅದ್ಭುತ ಮೂಲಿಕೆಯಾಗಿದ್ದು ಭಾರತದ ಜಿನ್ಸೆಂಗ್ ಎಂಬ ಅನ್ವರ್ಥನಾಮವನ್ನೂ ಪಡೆದಿದೆ. ಇದರ ವಾಸನೆ ಕುದುರೆಯ ಮೂತ್ರದ ವಾಸನೆಯನ್ನೇ ಹೋಲುವ ಕಾರಣ ಆಯುರ್ವೇದ ಇದಕ್ಕೆ ಅಶ್ವದ …
-
News
Health Tips: ಒಂದೇ ಲೋಟದಲ್ಲಿ ಹಲವಾರು ಬಾರಿ ನೀರು ಕುಡಿಯೋದು ಒಳ್ಳೆಯದಲ್ಲ ; ಯಾಕೆ?
by ವಿದ್ಯಾ ಗೌಡby ವಿದ್ಯಾ ಗೌಡನೀರಿನ ಲೋಟವನ್ನು ಬರೀ ನೀರಿನಿಂದ ತೊಳೆಯಬೇಡಿ. ಬದಲಾಗಿ ಸೋಪು ಬಳಸಿ ತೊಳೆಯಿರಿ. ಆಗ ಕೀಟಾಣುಗಳು ಪೂರ್ತಿಯಾಗಿ ಹೋಗುತ್ತವೆ.
-
ಮೇಕಪ್ ಇಷ್ಟಪಡದ ನಾರಿಯರೇ ಇಲ್ಲ. ಹಿಂದೆ ಸಿನಿಮಾ ನಟಿಯರು, ಮಾಡೆಲ್ಗಳು ಮಾತ್ರವೇ ಮೇಕಪ್ ಹಚ್ಚಿಕೊಳ್ಳುತ್ತಿದ್ದರು. ಆದರೆ, ಈಗ ಕಾಲ ಹಾಗಿಲ್ಲ. ಪೇಟೆಯ ಯುವತಿಯರಂತೂ ಮೇಕಪ್ ಇಲ್ಲದೆ ಮನೆಯಿಂದ ಹೊರಗೆ ಕಾಲಿಡುವುದಿಲ್ಲ. ಹಳ್ಳಿಗಳಲ್ಲೂ, ಹೆಚ್ಚಿನ ಹೆಣ್ಣು ಮಕ್ಕಳ ಬಳಿ ಮೇಕಪ್ ಕಿಟ್ ಇದ್ದೇ …
-
BusinessEntertainmentInterestinglatestNewsSocial
LPG Cylinder Offer: ಗ್ಯಾಸ್ ಸಿಲಿಂಡರ್ ಮೇಲೆ ಭರ್ಜರಿ ಆಫರ್ | ಗುಡ್ ನ್ಯೂಸ್ ಸಾರ್ವಜನಿಕರೇ, ಫ್ಲಿಪ್ ಕಾರ್ಟ್ ನಿಂದ ಅಮೋಘ ಕೊಡುಗೆ
ದಿನನಿತ್ಯದ ಪ್ರತಿ ವಸ್ತುಗಳ ಬೆಲೆ ದುಬಾರಿ ಎಂದು ಚಿಂತಿತರಾಗಿದ್ದರೆ, ಈ ಮಾಹಿತಿ ನೀವು ಗಮನಿಸಲೇಬೇಕು. ಗ್ಯಾಸ್ ಸಿಲಿಂಡರ್ ಮೇಲೆ ಭಾರೀ ಡಿಸ್ಕೌಂಟ್ ಸಿಗಲಿದ್ದು, ಫ್ಲಿಪ್ಕಾರ್ಟ್ ಬಂಪರ್ ಆಫರ್ ನೀಡುತ್ತಿದೆ.ಗ್ಯಾಸ್ ಸಿಲಿಂಡರ್ ಅನ್ನು ಬುಕ್ ಮಾಡಲು ಚಿಂತಿಸುತ್ತಿದ್ದಿರಾ?? ಹಾಗಿದ್ದರೆ ನಿಮಗೆ ಸಿಹಿ ಸುದ್ದಿಯೊಂದು …
-
ನಮಗೆಲ್ಲಾ ನೀರು ಮಾತ್ರ ಗೊತ್ತಿರೋದು. ಹಾಗಾದರೆ ಈ ಕಪ್ಪು ನೀರು ಅಂದ್ರೆ ಏನಿರಬಹುದು. ಈ ಕಪ್ಪು ನೀರು ಆರೋಗ್ಯಕ್ಕೆ ಉತ್ತಮವಾದ ಕಪ್ಪಾದ ನೀರು, ಈ ನೀರನ್ನು ಕುಡಿಯುವುದರಿಂದ ಸಾಕಷ್ಟು ಪ್ರಯೋಜನಗಳಿವೆಯಂತೆ. ಭಾರತೀಯ ಕ್ರಿಕೆಟಿಗ ವಿರಾಟ್ ಕೊಹ್ಲಿ, ನಟಿ ಊರ್ವಶಿ ರೌಟೇಲಾ, ಮಲೈಕಾ …
-
ತಂತ್ರಜ್ಞಾನ ಎಷ್ಟೇ ಮುಂದುವರೆದರೂ ಸಹ ಆರೋಗ್ಯವನ್ನು ಕಾಪಾಡುವುದು ನಮ್ಮ ಜವಾಬ್ದಾರಿ.ನಮ್ಮ ಆರೋಗ್ಯ ಉತ್ತಮವಾಗಿ ಇದ್ದರೆ ಮಾತ್ರ ನೆಮ್ಮದಿಯ ಜೀವನ ನಡೆಸಬಹುದು. ಅದಲ್ಲದೆ ಆರೋಗ್ಯಕರ ಜೀವನಶೈಲಿಯನ್ನು ಅನುಸರಿಸುವಾಗ ನೀರು ಕುಡಿಯುವುದು ಅತ್ಯಗತ್ಯ. ಹಾಗಂತ ನೀರನ್ನು ಯರ್ರಾಬಿರ್ರಿ ಕುಡಿದರೆ ಉಪಯೋಗವಿಲ್ಲ ಅದಲ್ಲದೆ ಊಟದ ಮೊದಲು …
