ನೆಲ್ಯಾಡಿ : ಕ್ರೈಸ್ತ ಪ್ರಾರ್ಥನಾ ಮಂದಿರವೊಂದರಲ್ಲಿ ಮತಾಂತರ ಮಾಡಲಾಗುತ್ತಿದೆ ಎಂಬ ಹಿಂದೂ ಸಂಘಟನೆಗಳ ಆರೋಪದ ಮೇರೆಗೆ ಪೊಲೀಸರು ದಾಳಿ ಮಾಡಿರುವ ಘಟನೆ ಜೂ.4ರ ಮಧ್ಯ ರಾತ್ರಿ ನಡೆದಿದೆ. ನೆಲ್ಯಾಡಿಯ ಆರ್ಲದ ಧ್ಯಾನ ಮಂದಿರದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.ಪೊಲೀಸರು ಪರಿಶೀಲನೆ ನಡೆಸಿದ …
Tag:
