ಪಡುಬಿದ್ರಿ: ಸ್ಥಳೀಯ ಕಾಮಿನಿ ನದಿಯು ಕಲುಷಿತಗೊಂಡ ಪರಿಣಾಮ ಮೀನುಗಳು ಸಾವನ್ನಪ್ಪಿದೆ. ಲಕ್ಷಾಂತರ ಮೌಲ್ಯದ ಮೀನುಗಳ ಮಾರಣಹೋಮವಾಗಿದೆ ಎಂದೇ ಹೇಳಬಹುದು. ಸ್ಥಳೀಯರ ಪ್ರಕಾರ ರಾಸಾಯನಿಕ ಮಿಶ್ರಿತ ನೀರಿನಿಂದ ಮೀನುಗಳು ಸತ್ತುಹೋಗಿವೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಎರಡು ದಿನಗಳ ಹಿಂದೆ ಜೋರಾಗಿ ಮಳೆ …
Tag:
