ಕಾರ್ಕಳ: ತುಳುನಾಡು ಪರಶುರಾಮನಿಂದಲೇ ಸೃಷ್ಟಿ ಆಗಿರುವುದು ಎಂಬ ಪ್ರತೀತಿ ಇದೆ. ಅಂತಹ ಪರಶುರಾಮನನಿಗೆ ಗೌರವ ಸಲ್ಲಿಕೆಯ ಕೆಲಸವೊಂದು ಭರದಿಂದ ನಡೆಯುತ್ತಿದೆ. ಪರಶುರಾಮನ ಬೃಹತ್ ಕಂಚಿನ ಪ್ರತಿಮೆಯೊಂದು ನಿರ್ಮಾಣ ಹಂತದಲ್ಲಿದೆ.ಥೀಂ ಪಾರ್ಕ್ ಉಡುಪಿ ಕಾರ್ಕಳ ಹೆದ್ದಾರಿಯಲ್ಲಿ ಸಿಗುವ ಬೈಲೂರಿನ ಉಮಿಕ್ಕಳ ಬೆಟ್ಟದ ಮೇಲೆ …
Tag:
