ಚರ್ಮ ಗಂಟು ರೋಗದಿಂದ ಜಾನುವಾರು ಮೃತಪಟ್ಟರೆ ಪರಿಹಾರ ಧನ ನೀಡಲು ರಾಜ್ಯ ಸರ್ಕಾರ ಬೆಂಗಳೂರಿನಲ್ಲಿ ಆದೇಶ ಹೊರಡಿಸಿದೆ. ಅಲ್ಲದೇ ಪರಿಹಾರಧನ ವಿತರಣೆಗಾಗಿ 2 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ. ಚರ್ಮಗಂಟು ರೋಗದಿಂದ ಮರಣಿಸುವ ಪ್ರತಿ ಕರುವಿಗೆ 5 ಸಾವಿರ ರೂಪಾಯಿ, ಹಸುವಿಗೆ …
Tag:
