ಕೊಚ್ಚಿ: 9 ವರ್ಷದ ಬಾಲಕ ಮೂರ್ಛೆ ರೋಗದಿಂದ ಬಳಲುತ್ತಿದ್ದು, ಶ್ವಾಸಕೋಶದಲ್ಲಿ ಸಿಲುಕಿರುವ ಆಹಾರದಿಂದ ಸಾವಿಗೀಡಾಗಿರುವ ಕರುಣಾಜನಕ ಘಟನೆ ಕೇರಳದ ನೆಡುಂಕಂಡಂನಲ್ಲಿ ನಡೆದಿದೆ. ಮೃತ ಬಾಲಕನನ್ನು ಸಂತೋಷ್ ಎಂದು ಗುರುತಿಸಲಾಗಿದೆ. ಈತ ನೆಡುಂಕಂಡಂ ಮೂಲದ ಕಾರ್ತಿಕ್ ಮತ್ತು ದೇವಿ ದಂಪತಿಯ ಪುತ್ರ, ಶುಕ್ರವಾರ …
Tag:
