Pahalgam Terror Attack: ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರ ಆಗಲೇಬೇಕು ಎಂದು ಭಾರತ ಪಣತೊಟ್ಟಿದ್ದು, ಭಾರತದ ಸಶಸ್ತ್ರ ಪಡೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಸಂಪೂರ್ಣ ಸ್ವಾತಂತ್ರ್ಯ ನೀಡಿ ಆದೇಶ ನೀಡಿದ್ದಾರೆ.
ಪಾಕಿಸ್ತಾನ
-
News
Pakistan: ಡಿಜಿಟಲ್ ಕ್ಷೇತ್ರದಲ್ಲಿಯೂ ಪಾಪಿ ಪಾಕ್ ಗೆ ಏಟು – 16 ಯೂಟ್ಯೂಬ್ ಚಾನಲ್ಗಳಿಗೆ ಭಾರತದಲ್ಲಿ ನಿರ್ಬಂಧನ!
by ಕಾವ್ಯ ವಾಣಿby ಕಾವ್ಯ ವಾಣಿPakistan :ಜಮ್ಮು ಮತ್ತು ಕಾಶ್ಮೀರದ ಪಹಲ್ಲಾಮ್ ನಲ್ಲಿ ಕನಿಷ್ಠ 26 ಜನರು ಸಾವನ್ನಪ್ಪಿದ ಭಯೋತ್ಪಾದಕ ದಾಳಿಯ ನಂತರ, ಪಾಪಿ ಪಾಕಿಸ್ತಾನಕ್ಕೆ (Pakistan) ಭಾರತಸರ್ಕಾರ ಬುದ್ಧಿ ಕಲಿಸಲು ಮುಂದಾಗಿದೆ.
-
News
Yatnal: ಸಿದ್ದರಾಮಯ್ಯ, ಮಹಾದೇವಪ್ಪ ಪುತ್ರ ಕಾಶ್ಮೀರಕ್ಕೆ ಹೋಗಿದ್ರೆ ಗುಂಡು ಹೊಡಿತಿದ್ರು; ಜಮೀರ್ ಮಗ ಮಾತ್ರ ವಾಪಸ್ ಬರುತ್ತಿದ್ದ – ಯತ್ನಾಳ್ ಅಚ್ಚರಿ ಹೇಳಿಕೆ
Yatnal: ಕಾಶ್ಮೀರದ ಪಹಲ್ಗಾಮ್ನಲ್ಲಿ ಉಗ್ರರ ಹಟ್ಟಹಾಸಕ್ಕೆ 28 ಅಮಾಯಕರು ಬಲಿಯಾಗಿದ್ದಾರೆ. ಈ ವಿಚಾರವನ್ನು ಇಟ್ಟುಕೊಂಡು ಬಿಜೆಪಿ ಹುಚ್ಚಾಟಿದ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರು ಕಾಂಗ್ರೆಸ್ ನಾಯಕರ ಮಕ್ಕಳನ್ನು ಮಧ್ಯಕ್ಕೆ ಎಳೆದು ತಂದು ಲೇವಡಿ ಮಾಡಿದ್ದಾರೆ.
-
News
Mangaluru: ದೇಶಕ್ಕೆ ಮಾಡಿದ ಅಪಮಾನ’ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಸಂಸದ ಕ್ಯಾ. ಚೌಟ ಆಕ್ರೋಶ!
by ಕಾವ್ಯ ವಾಣಿby ಕಾವ್ಯ ವಾಣಿMangaluru: ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲೆ ನಡೆದ ರಣಹೇಡಿ ಭಯೋತ್ಪಾದಕ ದಾಳಿಯ ವಿರುದ್ದ ದೇಶವೇ ಒಗ್ಗಟ್ಟಿನಿಂದ ನಿಂತಿರುವಾಗ ಸಾರ್ವಜನಿಕ ಸ್ಥಾನದಲ್ಲಿರುವ ಸಿಎಂ ಸಿದ್ದರಾಮಯ್ಯನವರು ಸಂವೇದನೆ ರಹಿತರಂತೆ, ಬೇಜವಾಬ್ದಾರಿಯುತ, ರಾಜಕೀಯ ಅಭದ್ರತೆಯಿಂದ ಕೂಡಿದ ಹೇಳಿಕೆ ನೀಡಿರುವುದು ನಿಜಕ್ಕೂ ವಿಷಾದನೀಯ ಎಂದು ದಕ್ಷಿಣ ಕನ್ನಡ ಸಂಸದ …
-
Udupi: ಪಾಕಿಸ್ತಾನದ ಜತೆಯುದ್ಧ ಬೇಕೋ, ಬೇಡವೋ ಎನ್ನುವುದು ಪ್ರಧಾನಿ, ರಕ್ಷಣಾ ಮಂತ್ರಿಗಳು ತೆಗೆದುಕೊಳ್ಳಬೇಕಾದ ನಿರ್ಧಾರ.
-
China: : ಪಹಲ್ಗಾಮ್ ದಾಳಿ ಬಳಿಕ ಭಾರತವು ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಲು ಸಜ್ಜಾಗಿದೆ. ಈಗಾಗಲೇ ಪಾಕ್ ಗೆ ಭಾರತವು ಕೆಲವು ಮಾಸ್ಟರ್ ಸ್ಟ್ರೋಕ್ ಗಳನ್ನು ನೀಡಿದೆ.
-
Mangaluru : ಪಹಲ್ಗಾಂ ಅಟ್ಯಾಕ್ ಬಳಿಕ ಕೇಂದ್ರ ಸರ್ಕಾರವು ಭಾರತದಲ್ಲಿರುವ ಪಾಕಿಸ್ತಾನ ಪ್ರಜೆಗಳು 48 ಗಂಟೆಗಳ ಒಳಗಡೆ ಭಾರತವನ್ನು ಬಿಡಬೇಕು ಎಂದು ಆದೇಶಿಸಿದೆ.
-
Kalaburagi : ಪಹಲ್ಗಾಮ್ ದಾಳಿಯಿಂದಾಗಿ ಭಾರತದ ಜನರು ಉಗ್ರ ಕೋಪಕ್ಕೆ ಒಳಗಾಗಿದ್ದಾರೆ. ಪಾಕಿಸ್ತಾನದ ಮೇಲೆ ಕಿಡಿ ಕಾರುತ್ತಿದ್ದಾರೆ.
-
Terror Attack : ಪಹಲ್ಗಾಮ್ ದಾಳಿ ಬಳಿಕ ಭಾರತವು ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಲು ಸಜ್ಜಾಗಿದೆ. ಈಗಾಗಲೇ ಪಾಕ್ ಗೆ ಭಾರತವು ಕೆಲವು ಮಾಸ್ಟರ್ ಸ್ಟ್ರೋಕ್ ಗಳನ್ನು ನೀಡಿದೆ.
-
Shimla Agreement: ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಭಾರತ ತನ್ನ ಪ್ರತಿಕ್ರಿಯೆಯನ್ನು ತೀವ್ರಗೊಳಿಸಿದೆ, ವೈದ್ಯಕೀಯ ವೀಸಾಗಳು ಸೇರಿದಂತೆ ಪಾಕಿಸ್ತಾನಿ ಪ್ರಜೆಗಳಿಗೆ ನೀಡಲಾದ ಎಲ್ಲಾ ವೀಸಾಗಳನ್ನು ರದ್ದುಗೊಳಿಸಿದೆ ಮತ್ತು ಪಾಕಿಸ್ತಾನಿಗಳಿಗೆ ವೀಸಾ ಸೇವೆಗಳನ್ನು ಸ್ಥಗಿತಗೊಳಿಸಿದೆ.
