Puttur: ಅಕ್ರಮವಾಗಿ ನಿಷೇಧಿತ ಮಾದಕ ವಸ್ತು MDMA ಯನ್ನು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪುತ್ತೂರು ನಗರದ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ಕಬಕದ ಮಹಮ್ಮದ್ ಮುಸ್ತಫಾ(36) ಎಂದು ಗುರುತಿಸಲಾಗಿದೆ. ಆರೋಪಿ ಮುಕ್ರಂಪಾಡಿ ಸಮೀಪದ ಬಾಡಿಗೆ ಮನೆಯೊಂದರಲ್ಲಿ 14 ಗ್ರಾಂ ನಿಷೇಧಿತ ಮಾದಕ …
ಪುತ್ತೂರು
-
Puttur: ಪುತ್ತೂರಿನಿಂದ ಬೆಂಗಳೂರಿಗೆ ಮತ್ತು ಪುತ್ತೂರು ಮೊಟ್ಟೆತ್ತಡ್ಕ- ಪಂಜಳ -ನರಿಮೊಗರು ಸಂಪರ್ಕಕ್ಕೆ ಹೊಸ ಕೆಎಸ್ಆರ್ಟಿಸಿ ಬಸ್ ಸಂಚಾರಕ್ಕೆ ಶಾಸಕ ಅಶೋಕ್ ರೈ ಬುಧವಾರ ಚಾಲನೆ ನೀಡಿದರು. ಬೆಂಗಳೂರಿಗೆ ಪುತ್ತೂರಿನಿಂದ ಬೆಳಿಗ್ಗೆ 8 ಗಂಟೆಗೆ ಈ ಅಶ್ವಮೇಧ ಬಸ್ ಹೊರಡಲಿದೆ. ಬೆಳಿಗ್ಗೆ ಪುತ್ತೂರಿನಿಂದ …
-
Puttur: ಅ.20ರಂದು ಪುತ್ತೂರು ಶಾಸಕ ಅಶೋಕ್ ರೈನೇತೃತ್ವದ ರೈ ಎಸ್ಟೇಟ್ಸ್ ಎಜ್ಯುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಇದರ ವತಿಯಿಂದ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ದೀಪಾವಳಿ ಪ್ರಯುಕ್ತ ನಡೆದ ಅಶೋಕ ಜನಮನ 2025 ದೀಪಾವಳಿ ವಸ್ತ್ರ ವಿತರಣಾ ಕಾರ್ಯಕ್ರಮ ನಡೆದಿತ್ತು. ಈ ಕಾರ್ಯಕ್ರಮದಲ್ಲಿ …
-
Kambala: ತುಳುನಾಡಿನ ಪರಂಪರೆಯ ಅವಿಭಾಜ್ಯ ಅಂಗವಾಗಿರುವ ಜನಪದ ಕ್ರೀಡೆ ಕಂಬಳ ಉಳಿವಿಗಾಗಿ ನಿರಂತರ ಹೋರಾಟ ನಡೆಸಿದ ಪುತ್ತೂರು ಶಾಸಕ ಅಶೋಕ್ ರೈ ಅವರ ಪ್ರಯತ್ನಕ್ಕೆ ಮತ್ತೆ ಮಹತ್ವದ ಜಯ ಸಿಕ್ಕಿದೆ. ದಶಕಗಳ ಜನಪದ ಕ್ರೀಡೆಯಾದ ಕಂಬಳ, ಕಾನೂನು ಹೋರಾಟ ಮತ್ತು ಸಂಕಷ್ಟದ …
-
PM shree school: ಬೆಟ್ಟಂಪಾಡಿ ಪ್ರಿಯದರ್ಶಿನಿ ಶಾಲೆಯ ಆತಿಥ್ಯದಲ್ಲಿ ನಡೆದ ಪುತ್ತೂರು ತಾಲೂಕು ಮಟ್ಟದ ಕ್ರೀಡಾಕೂಟದ ಪಥಸಂಚಲನಕ್ಕೆ ಪಿಎಂಶ್ರೀ ವೀರಮಂಗಲ ಶಾಲೆಯ ಮಕ್ಕಳ ಘೋಷ್ ಮೆರವಣಿಗೆ ಆಕರ್ಷಣೆಯ ಕೇಂದ್ರವಾಯಿತು. ಬ್ಯಾಂಡ್ ನಿರ್ದೇಶಕ ವಿಜಯ್ ಶಾಲಾ ಮುಖ್ಯಗುರು ತಾರಾನಾಥ ಸವಣೂರು,ಶಿಕ್ಷಕಿ ಶಿಲ್ಪರಾಣಿ, ದೈಶಿಶಿ …
-
Death
Puttur: ನೆಲ್ಯಾಡಿ ಚರಣ್ ಬಾರ್ & ರೆಸ್ಟೋರೆಂಟ್ನ ಅಭಿಷೇಕ್ ಆಳ್ವ ಮೃತದೇಹ ಶಾಂಭವಿ ನದಿ ಕಿನಾರೆಯಲ್ಲಿ ಪತ್ತೆ
Puttur: ಪುತ್ತೂರು: ಉದ್ಯಮಿ, ಕಂಬಳ ಸಂಘಟಕ ವಾಮಂಜೂರು ತಿರುವೈಲುಗುತ್ತು ನವೀನ್ ಚಂದ್ರ ಆಳ್ವ ಅವರ ಪುತ್ರ ಅಭಿಷೇಕ್ ಆಳ್ವ (30) ಮೃತದೇಹವು ಕಾಪು ತಾಲೂಕಿನ ಹೆಜಮಾಡಿ ಗ್ರಾಮದ ಶಾಂಭವಿ ನದಿ ಕಿನಾರೆಯಲ್ಲಿ ಶುಕ್ರವಾರ (ನ.07) ಮುಂಜಾನೆ ಪತ್ತೆಯಾಗಿದೆ.
-
ದಕ್ಷಿಣ ಕನ್ನಡ
Puttur: ಪುತ್ತೂರು: ವಿಷಪದಾರ್ಥ ಸೇವಿಸಿದ ಮಹಿಳೆ ಮೃತ್ಯು: ಪತಿಯ ವಿರುದ್ಧ ಪ್ರಕರಣ ದಾಖಲು
by ಕಾವ್ಯ ವಾಣಿby ಕಾವ್ಯ ವಾಣಿPuttur: ಪುತ್ತೂರು(puttur) ಕೊಡಿಪ್ಪಾಡಿ ನಿವಾಸಿ ಮನೋಜ್ ಅವರ ಪತ್ನಿ ಶ್ರುತಿ (35.)ರವರು ಎರಡು ದಿನದ ಹಿಂದೆ ವಿಷಪದಾರ್ಥ ಸೇವಿಸಿ ಮಂಗಳೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದ ಮಹಿಳೆಯೊಬ್ಬರು ಚಿಕಿತ್ಸೆಗೆ ಸ್ಪಂದಿಸದೆ ನ.4ರಂದು ರಾತ್ರಿ ಮೃತಪಟ್ಟಿದ್ದಾರೆ. ನ.3ರಂದು ಮನೆಯಲ್ಲಿ ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡಿದ್ದ …
-
News
Puttur: ಪುತ್ತೂರು: ಅಶೋಕ ಜನಮನ ಕಾರ್ಯಕ್ರಮದಲ್ಲಿ ಜನ ಅಸ್ವಸ್ಥಗೊಂಡ ಪ್ರಕರಣ; ಜನತೆಯ ಕ್ಷಮೆ ಕೋರಿದ ಶಾಸಕ ಅಶೋಕ್ ರೈ
by ಕಾವ್ಯ ವಾಣಿby ಕಾವ್ಯ ವಾಣಿPuttur: ಸೋಮವಾರ ಪುತ್ತೂರಿನ(puttur) ಕೊಂಬೆಟ್ಟು ಕಾಲೇಜು ಬಳಿಯ ಮೈದಾನದಲ್ಲಿ ನಡೆದ ಅಶೋಕ ಜನಮನ ದೀಪಾವಳಿ ವಸ್ತ್ರ ವಿತರಣಾ ಕಾರ್ಯಕ್ರಮದಲ್ಲಿ ಜನಸ್ತೋಮದ ನಡುವೆ ಸಿಲುಕಿ ಕೆಲವರು ಅಸ್ವಸ್ಥಗೊಂಡ ಘಟನೆಗೆ ಸಂಬಂಧಿಸಿ ಶಾಸಕ ಅಶೋಕ್ ರೈ ಕ್ಷಮೆ ಕೋರಿದ್ದಾರೆ. “ನಿರೀಕ್ಷಿಸಿದಕ್ಕಿಂತ ಹೆಚ್ಚು ಜನರು ಕಾರ್ಯಕ್ರಮಕ್ಕೆ …
-
Puttur: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು (puttur) ತಾಲೂಕು ಕ್ರೀಡಾಂಗಣದಲ್ಲಿ ನಿನ್ನೆ ನಡೆದ ಅಶೋಕ ಜನಮನ-2025(Ashoka janamana) ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (siddaramaiah ) ಭಾಗವಹಿಸಿದ ವೇಳೆ ನೂಕುನುಗ್ಗಲು ಉಂಟಾಗಿ ಹಲವರು ಅಸ್ವಸ್ಥರಾಗಿದ ಘಟನೆ ನಡೆದಿದೆ. ಈ ಕುರಿತು ದಕ್ಷಿಣ ಕನ್ನಡ …
-
Puttur: ಕೆಲಸ ದಿನಗಳ ಹಿಂದೆ ಶಾಲೆ ಬಿಟ್ಟು ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಹೆಜ್ಜೇನು ದಾಳಿಗೆ ಬಲಿಯಾಗಿದ್ದ ಬಾಲಕಿ ಇಶಾ ಅವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಐದು ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಣೆ ಮಾಡಿದ್ದಾರೆ.
