ಪುನೀತ್ ರಾಜ್ ಕುಮಾರ್ ನಟನೆಯ ಜೇಮ್ಸ್ ಸಿನಿಮಾ ನಿರ್ಮಾಣ ಮಾಡಿದ್ದ ಸ್ಯಾಂಡಲ್ ವುಡ್ನ ಖ್ಯಾತ ನಿರ್ಮಾಪಕ ಕಿಶೋರ್ ಪತ್ತಿಕೊಂಡ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೈ ಬಿಪಿಯಿಂದ ಕಿಶೋರ್ ಅವರಿಗೆ ಸ್ಟೋಕ್ ಆಗಿದೆ ಎನ್ನುವ ಮಾಹಿತಿ ತಿಳಿದುಬಂದಿದೆ. ತಕ್ಷಣ ಅವರನ್ನು ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ …
Tag:
