Mangalore: ಮಹಿಳೆಗೆ ಕಿರುಕುಳ ನೀಡಿದ ಆರೋಪದ ಹಿನ್ನೆಲೆ ಮತ್ತು ಮಾಹಿತಿ ನೀಡದೆ ಅನಧಿಕೃತವಾಗಿ ಕರ್ತವ್ಯಕ್ಕೆ ಗೈರು ಹಾಜರಾದ ಕಾರಣ ಉಳ್ಳಾಲ ಠಾಣೆಯ ಹೆಡ್ಕಾನ್ಸ್ಟೇಬಲ್ ಸಂತೋಷ್ ಸಿ.ಜೆ. ಎಂಬವರನ್ನು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಕರ್ತವ್ಯದಿಂದ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. …
ಪೊಲೀಸ್
-
KAS Transfer: ರಾಜ್ಯ ಸರ್ಕಾರವು ಮತ್ತೆ 6 ಮಂದಿ ಕೆಎಎಸ್ (KAS) ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಆಡಳಿತ ಸೇವೆಗೆ ಸೇರಿದ ಈ ಕೆಳಕಂಡ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಠಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ …
-
Ashok Rai: ಸುಮಾರು 800 ವರ್ಷಗಳ ಇತಿಹಾಸವಿರುವ ಬಂಟ್ವಾಳ ತಾಲೂಕಿನ ವಿಟ್ಲದ ಕೇಪು ಶ್ರೀ ಉಳ್ಳಾಲ್ತಿ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಕಜಂಬು ಜಾತ್ರೋತ್ಸವದಲ್ಲಿ ಪ್ರತಿ ವರ್ಷ ನಡೆಯುವಂತೆ ಈ ಬಾರಿ ಊರಿನವರು ಕೋಳಿ ಅಂಕವನ್ನು ಆಯೋಜಿಸಿದ್ದರು. ಕೋಳಿ ಅಂಕ ಆಯೋಜನೆ ಮಾಡಿದ ವಿಚಾರ …
-
Mangalore: ಹತ್ಯೆ ಮಾಡಿ ಮಾಂಸಕ್ಕಾಗಿ ಗೋವನ್ನು ನೀಡಿರುವ ಮನೆ ಹಾಗೂ ಕೊಟ್ಟಿಗೆಯನ್ನು ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಪುಂಜಾಲಕಟ್ಟೆ (Punjalkatte) ಠಾಣಾ ಪೊಲೀಸರು ಜಪ್ತಿ ಮಾಡಿದ್ದಾರೆ. ಬಂಟ್ವಾಳದ ಮಣಿನಾಲ್ಕೂರು-ತೆಕ್ಕಾರು ರಸ್ತೆಯಲ್ಲಿ ಗೂಡ್ಸ್ ಆಟೋದಲ್ಲಿ ಪರವಾನಿಗೆ ಇಲ್ಲದೇ ಅಕ್ರಮವಾಗಿ ಜಾನುವಾರನ್ನು ಸಾಗಾಟ …
-
Highcourt: ಪೊಲೀಸ್ ಅಧಿಕಾರಿಗಳು (Police officers) ರೌಡಿ ಶೀಟರ್ಗಳನ್ನು (Rowdy sheetars) ಕೇವಲ ಮೌಖಿಕವಾಗಿ ಠಾಣೆಗೆ ಕರೆಸಿ ಹೆಚ್ಚು ಸಮಯ ತಮ್ಮ ವಶದಲ್ಲಿ ಇರಿಸಿಕೊಳ್ಳುವಂತಿಲ್ಲ ಎಂದು ಹೈಕೋರ್ಟ್ (Highcourt) ತಿಳಿಸಿದೆ. ಒಂದು ವೇಳೆ ಈ ರೀತಿ ಮಾಡಿದಲ್ಲಿ ಓರ್ವ ವ್ಯಕ್ತಿಯ ಸ್ವಾತಂತ್ರ್ಯವನ್ನು …
-
Belagavi: ಜನಿಸಿದ ನಾಲ್ಕನೇ ಮಗು ಕೂಡ ಹೆಣ್ಣಾಯಿತು (Girl) ಎಂದು ತಾಯಿಯೊಬ್ಬಳು ನೀಚ ಕೃತ್ಯ ಎಸಗಿದ ಘಟನೆ ಬೆಳಗಾವಿ (Belagavi) ಜಿಲ್ಲೆಯ ರಾಮದುರ್ಗ (Ramdurg) ತಾಲೂಕಿನ ಹಿರೇಮುಲಂಗಿ ಗ್ರಾಮದಲ್ಲಿ ನಡೆದಿದೆ. ಆರೋಪಿಯನ್ನು ಅಶ್ವಿನಿ ಹಳಕಟ್ಟಿ ಎಂದು ಗುರುತಿಸಲಾಗಿದೆ. ಈಕೆ ಹೆಣ್ಣುಮಗು ಜನಿಸಿದ್ದಕ್ಕೆ …
-
MUMBAI: ಮುಂಬೈನ (Mumbai) ಚೆಂಬೂರ್ (Chembur) ಪ್ರದೇಶದ ವಾಶಿ ನಾಕಾದಲ್ಲಿರುವ ಕಾಳಿ ಮಾತಾ ದೇವಾಲಯದ (Kali Temple) ಅರ್ಚಕನೊಬ್ಬ ತನ್ನ ಕನಸಲ್ಲಿ ದೇವಿ ಬಂದಿದ್ದಳು ಎಂದು ಹೇಳಿ ಕಾಳಿ ಮಾತೆಗೆ ಮದರ್ ಮೇರಿಯ ವೇಷ ಹಾಕಿದ ಘಟನೆ ನಡೆದಿದೆ. ಇದೀಗ ವಿವಾದ …
-
CRIME: ಕೊಪ್ಪಳ (Koppal) ಜಿಲ್ಲೆಯ ಯಲಬುರ್ಗಾ ತಾಲೂಕಿನ ಮಾಟರಂಗಿ ಗ್ರಾಮದಲ್ಲಿ ಘೋರ ಕೃತ್ಯವೊಂದು (Crime) ನಡೆದಿದ್ದು, ದೇವರಿಗೆ ಎಂದು ಬಿಟ್ಟಿದ್ದ ಹಸುವಿನ (Attack On Cow) ದುಷ್ಕರ್ಮಿಗಳು ಕೊಡಲಿಯಿಂದ ಕಡಿದಿರುವ ಘಟನೆ ನಡೆದಿದೆ. ಹತ್ತು ವರ್ಷದ ಹಿಂದೆ ಮಾಟರಂಗಿ ಗ್ರಾಮದ ಮಾರುತೇಶ್ವರ …
-
Kadaba: ಮನೆಯ ಕೊಟ್ಟಿಗೆಯಲ್ಲಿ ಮಲಗಿದ್ದ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ ಆರೋಪದ ಮೇಲೆ ಕಡಬ ಪೊಲೀಸರು ಉಮೇಶ್ ಗೌಡ ಎಂಬಾತನನ್ನು ಬಂಧಿಸಿದ್ದಾರೆ. ಈತ ರಾತ್ರಿ ಮಹಿಳೆಯೊಬ್ಬರು ತನ್ನ ಮನೆಯ ಹೊರ ಭಾಗದ ಕೊಟ್ಟಿಗೆಯಲ್ಲಿ ಮಲಗಿದ್ದ ವೇಳೆ ಅಲ್ಲಿಗೆ ತೆರಳಿ ಲೈಂಗಿಕ …
-
Kumpala: ರಕ್ತಸಿಕ್ತ ಸ್ಥಿತಿಯಲ್ಲಿ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಕುಂಪಲ ಬಳಿ ಪತ್ತೆಯಾಗಿದೆ.ಮೃತಪಟ್ಟ ವ್ಯಕ್ತಿಯನ್ನು ದಯಾನಂದ (60) ಎಂದು ಗುರುತಿಸಲಾಗಿದೆ.ಕುಂಪಲ ಬಳಿ ರಕ್ತಸಿಕ್ತ ಸ್ಥಿತಿಯಲ್ಲಿ ರಾಮ ಗಟ್ಟಿ ಎಂಬವರು ಮೃತಪಟ್ಟಿರುವುದು ಪತ್ತೆಯಾಗಿದೆ. ಬೆಳಗಿನ ಜಾವ ಸಾರ್ವಜನಿಕರು ನಡೆದುಕೊಂಡು ಹೋಗುತ್ತಿದ್ದಾಗ ನೋಡಿದ್ದಾರೆ ಎಂದು ತಿಳಿದುಬಂದಿದೆ.ದೇಹದಲ್ಲಿ …
