Current Bill: ಅಭಿವೃದ್ಧಿ ಯೋಜನೆಗಳಿಗೆ ಹಣವನ್ನು ಹೊಂದಿಸಲು ಹೆಣಗಾಡುತ್ತಿರುವ ಸರ್ಕಾರ ದಿನೇದಿನೇ ಬಸ್ ಟಿಕೆಟ್ ದರ, ಮೆಟ್ರೋ ಪ್ರಯಾಣದ ಟಿಕೆಟ್ ದರ, ಹಾಲು ದರ ಏರಿಕೆಯನ್ನು ಮಾಡುತ್ತಿದೆ. ಅಂತೆಯೇ ಇದೀಗ ವಿದ್ಯುತ್ ಬಿಲ್ ಏರಿಕೆಗೂ ಕೂಡ ಪ್ರಸ್ತಾವನೆಯನ್ನು ಸಲ್ಲಿಸಿ, ರಾಜ್ಯದ ಜನತೆಗೆ …
Tag:
