Mangaluru: ನಗರದ ಬೋಳಾರದ ಎಮ್ಮೆಕೆರೆ ಮೈದಾನದಲ್ಲಿ ನಡೆಯುತ್ತಿದ್ದ ಫುಟ್ಬಾಲ್ ಪಂದ್ಯದ ಸಂದರ್ಭದಲ್ಲಿ ಗ್ಯಾಲರಿ ಕುಸಿದು ಬಿದ್ದ ಘಟನೆಯೊಂದು ನಡೆದಿದೆ. ಈ ಘಟನೆಯಲ್ಲಿ ಅದೃಷ್ಟವಶಾತ್ ಯಾರಿಗೂ ಪ್ರಾಣಾಪಾಯವಾಗಿಲ್ಲ.
Tag: