C M Siddaramaiah: ಕಾವೇರಿ ಮೈತುಂಬಿ ಹರಿಯುತ್ತಿದ್ದಾಳೆ. ಕಾವೇರಿ ಜಲಾಶಯ ಇದೀಗ ಭರ್ತಿಯಾಗಿದ್ದು, ರೈತರು ಸಂತಸಗೊಂಡಿದ್ದಾರೆ. ಈ ಸಂದರ್ಭದಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಸಚಿವರು, ಶಾಸಕರು ಸೇರಿ ಕಾವೇರಿಗೆ ಬಾಗಿನ ಅರ್ಪಿಸಿದ್ದಾರೆ. ಆದರೆ ಬಾಗಿನ ಸಮರ್ಪಿಸಿದ …
Tag:
