BBMP: ಜೂನ್ 1ರಿಂದ ಕಾರ್ಮಿಕರಿಗೆ ತಿಂಡಿ ಭತ್ಯೆಯಾಗಿ ಪ್ರತಿದಿನ 50 ರೂ. ನೀಡಲಾಗುತ್ತದೆ. ಹಾಗಾಗಿ ನೌಕರರ ಖಾತೆಗೆ ತಿಂಗಳಿಗೆ 1500 ರೂ. ಹಣ ನೇರವಾಗಿ ಬೀಳಲಿದೆ.
Tag:
ಬಿಬಿಎಂಪಿ
-
ಅಂಡರ್ ಪಾಸ್ನಲ್ಲಿ ನೀರು ತುಂಬಿ ಅಮಾಯಕರ ಜೀವ ಬಲಿ ತೆಗೆದುಕೊಂಡ ಬೆನ್ನಲ್ಲೆ ಅಂಡರ್ಪಾಸ್ಗಳಿಗೆ ಹೈಟೆಕ್ ಟಚ್ ನೀಡಲು ಬಿಬಿಎಂಪಿ (BBMP) ಚಿಂತನೆ ನಡೆಸಿದೆ ಎಂದು ವರದಿಯಾಗಿದೆ.
-
ಮೃತಪಟ್ಟ ಕುಟುಂಬಕ್ಕೆ 5 ಲಕ್ಷ ರೂ ಪರಿಹಾರ ನೀಡಲಾಗುತ್ತದೆ ಎಂದು BBMP ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಘೋಷಣೆ ಮಾಡಿದ್ದಾರೆ.
-
ವ್ಯಾಪಾರಿಗಳು ತಮ್ಮ ಜೀವನದೂಗಿಸಲು ಬೆಂಗಳೂರು ನಗರದ ರಸ್ತೆಗಳ ಬದಿಯಲ್ಲಿ ಸಣ್ಣ ಪುಟ್ಟ ಅಂಗಡಿಗಳನ್ನು ಹಾಕಿಕೊಂಡಿದ್ದರು. ಆದರೆ ಇದೀಗ ಅವರಿಗೆ ಬಿಬಿಎಂಪಿ ಬಹುದೊಡ್ಡ ಶಾಕ್ ನೀಡಿದೆ. ನಗರದ 1,400 km ಉದ್ದದ ಮುಖ್ಯ ರಸ್ತೆ ಬದಿಯಲ್ಲಿ ಇರುವ ವ್ಯಾಪಾರಿಗಳ ಅಂಗಡಿಗಳ ತೆರವಿಗೆ ಬಿಬಿಎಂಪಿ …
-
ಬೆಂಗಳೂರುಬೆಂಗಳೂರು
‘ನಮ್ಮ ಕ್ಲಿನಿಕ್’ನಲ್ಲಿ ಭರ್ಜರಿ ಉದ್ಯೋಗವಕಾಶ | ನೇರ ಸಂದರ್ಶನ, ಹೆಚ್ಚಿನ ವಿವರ ಇಲ್ಲಿದೆ
by Mallikaby Mallikaಕೇಂದ್ರ ಸರಕಾರದ 15 ನೇ ಹಣಕಾಸು ಆಯೋಗದ ಯೋಜನೆಯಡಿಯಲ್ಲಿ ಕರ್ನಾಟಕ ಸರಕಾರದ ಅನುಮೋದನೆಯಂತೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಸ್ಥಾಪಿಸಲಾಗುವ ” ನಮ್ಮ ಕ್ಲಿನಿಕ್” ಗಳಲ್ಲಿ ಕರ್ತವ್ಯ ನಿರ್ವಹಿಸಲು ಈ ಕೆಳಕಂಡ ಹುದ್ದೆಗಳಿಗೆ ಮೆರಿಟ್ ಕಮ್ ರೋಸ್ಟರ್ ಆಧಾರದ ಮೇಲೆ 01 ವರ್ಷದ ಅವಧಿಗೆ …
Older Posts
