Bangalore: ನೈಸ್ ರಸ್ತೆಯಲ್ಲಿ ವಕೀಲ ಜಗದೀಶ್ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ. ದೇಹವು ರಕ್ತಸಿಕ್ತಗೊಂಡಿದೆ.
ಬೆಂಗಳೂರು
-
Crime
Ricky Rai: ರಿಕ್ಕಿ ರೈ ಮೇಲೆ ಗುಂಡಿನ ದಾಳಿ ಪ್ರಕರಣ; ದುಷ್ಕರ್ಮಿಗಳು ಡ್ರೈವಿಂಗ್ ಸೀಟ್ ಟಾರ್ಗೆಟ್ ಮಾಡಿ ಫೈರಿಂಗ್ ಮಾಡಿದ್ದೇಕೆ?
Ricky Rai: ರಿಕ್ಕಿ ರೈ ತಮ್ಮ ಫಾರ್ಚೂನರ್ ಕಾರಿನಲ್ಲಿ ಡ್ರೈವರ್ ಮತ್ತು ಗನ್ಮ್ಯಾನ್ ಜೊತೆಗೆ ಬಿಡದಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಶೂಟೌಟ್ ನಡೆದಿದೆ.
-
Dog Breeder Satish: 50ಕೋಟಿ ರೂಪಾಯಿ ಕೊಟ್ಟು ಶ್ವಾನ ಖರೀದಿ ಮಾಡಿದ್ದೇನೆ ಎಂದು ಹೇಳಿಕೆ ನೀಡಿದ್ದ ಬೆಂಗಳೂರಿನ ಶ್ವಾನಪ್ರೇಮಿ ಸತೀಶ್ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.
-
Bangalore: ದ್ವಿಚಕ್ರವಾಹನದಲ್ಲಿ ಕುಳಿತಿದ್ದ ಹಿಂದೂ ಯುವಕ, ಮುಸ್ಲಿಂ ಯುವತಿಯ ಮೇಲೆ ನೈತಿಕ ಪೊಲೀಸ್ಗಿರಿ ಮಾಡಿ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿ ಅಪ್ರಾಪ್ತ ಸೇರಿ ಐವರನ್ನು ಚಂದ್ರಾಲೇಔಟ್ ಠಾಣೆಯ ಪೊಲೀಸರು ಬಂಧನ ಮಾಡಿದ್ದಾರೆ.
-
Muslim Girl: ಮುಸ್ಲಿಂ ಯುವತಿ ತನ್ನ ಗೆಳೆಯನ ಜೊತೆ ಬೈಕ್ ಮೇಲೆ ಕುಳಿತಿದ್ದಕ್ಕೆ ಪುಂಡರ ಗ್ಯಾಂಗ್ ಕಿರಿಕ್ ಮಾಡಿ ಯುವಕನ ಮೇಲೆ ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
-
V Somanna: ಬೆಂಗಳೂರು ಮತ್ತು ಕುಕ್ಕೆ ಸುಬ್ರಹ್ಮಣ್ಯ ಮಾರ್ಗದಲ್ಲಿ ಮತ್ತೊಂದು ಹೊಸ ರೈಲನ್ನು ಓಡಿಸುವುದಾಗಿ ಕೇಂದ್ರ ರೈಲ್ವೆ ಸಚಿವ ವಿ ಸೋಮಣ್ಣ ಅವರು ಘೋಷಣೆ ಮಾಡಿದ್ದಾರೆ.
-
ಬೆಂಗಳೂರು: ಕರಾವಳಿ ಭಾಗದಲ್ಲಿ ಅಲ್ಲಲ್ಲಿ ಮೇಲೆ ಬೀಳುತ್ತಿದೆ. ಇಂದು (ಏಪ್ರಿಲ್ 9, ಬುಧವಾರ) 15 ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ
-
News
DCM Pawan Kalyan: ಡಿಸಿಎಂ ಪವನ್ ಕಲ್ಯಾಣ್’ಗಾಗಿ ಜಿರೋ ಟ್ರಾಫಿಕ್: ನೀಟ್ ಪರೀಕ್ಷೆ ತಪ್ಪಿಸಿಕೊಂಡ 30 ವಿದ್ಯಾರ್ಥಿಗಳು
ಬೆಂಗಳೂರು: ಆಂಧ್ರಪ್ರದೇಶ ಡಿಸಿಎಂ ಪವನ್ ಕಲ್ಯಾಣ್’ಗಾಗಿ ನೀಡಲಾಗಿದ್ದ ಜಿರೋ ಟ್ರಾಫಿಕ್ನಿಂದಾಗಿ ಹಲವು ವಿದ್ಯಾರ್ಥಿಗಳು ಜೆಇಇ ಪ್ರವೇಶ ಪರೀಕ್ಷೆ ತಪ್ಪಿಸಿಕೊಂಡಿರುವ ಕಳವಳಕಾರಿ ಘಟನೆ ವಿಶಾಖಪಟ್ಟಣದಲ್ಲಿ ನಡೆದಿದೆ.
-
ಬೆಂಗಳೂರು: ಪತಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಪತ್ನಿಯೊಬ್ಬಳು ಆತ್ಮಹತ್ಯೆ ಶರಣಾದ ಘಟನೆ ಹೆಬ್ಬಾಳದ ಕನಕನಗರದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ಮಹಿಳೆಯನ್ನು ಬಾಹರ್ ಅಸ್ಮಾ (29) ಎಂದು ಗುರುತಿಸಲಾಗಿದೆ.
-
ಬೆಳ್ತಂಗಡಿ: ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯ ಹತ್ತು ವಿದ್ಯಾರ್ಥಿನಿಯರಿಗೆ ರೋಟರಿ ಕ್ಲಬ್, ಯಲಹಂಕ, ಬೆಂಗಳೂರು ಇವರ ವತಿಯಿಂದ ಬೈಸಿಕಲ್ ವಿತರಣಾ ಕಾರ್ಯಕ್ರಮ ಜರಗಿತು.
