Balnglore: ಶಿಶು ಕಿಡ್ನ್ಯಾಪ್ ಪ್ರಕರಣದ ಆರೋಪಿಗೆ ಕೋರ್ಟ್ 10 ವರ್ಷ ಜೈಲು ಶಿಕ್ಷೆ ಒಂದು ಲಕ್ಷ ರೂ. ದಂಡ ವಿಧಿಸಿದೆ. ವಾಣಿ ವಿಲಾಸ ಆಸ್ಪತ್ರೆಯಿಂದ ಅಪರಾಧಿ ರಶ್ಮಿ ಐದು ವರ್ಷಗಳ ಹಿಂದೆ ಆಗ ತಾನೇ ಹುಟ್ಟಿದ ಮಗುವನ್ನು ಕಿಡ್ನ್ಯಾಪ್ ಮಾಡಿದ್ದಳು.
ಬೆಂಗಳೂರು
-
CBI Raids: ಬೆಂಗಳೂರು ಸೇರಿ ದೇಶದ 60 ಕಡೆ ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಪಟ್ಟಂತೆ ಸಿಬಿಐ ದಾಳಿ ನಡೆಸಿದೆ. ಬೆಂಗಳೂರು, ಪುಣೆ, ಚಂಡೀಗಡ, ದೆಹಲಿ ಎನ್ಸಿಆರ್, ನಾಂದೇಡ್, ಕೊಲ್ಲಾಪುರ ಸೇರಿ ಹಲವು ಕಡೆ ಸಿಬಿಐ ದಾಳಿ ನಡೆಸಿದೆ.
-
Land Scam: ರಾಹುಲ್ ಗಾಂಧಿ ಆಪ್ತ ಹಾಗೂ ಕಾಂಗ್ರೆಸ್ ಪಕ್ಷದ ಸಾಗರೋತ್ತರ ಘಟಕದ ಅಧ್ಯಕ್ಷ ಸ್ಯಾನ್ ಪಿತ್ರೋಡಾ ಅವರು ಬೃಹತ್ ಭೂ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪ ಮಾಡಿ ಬಿಜೆಪಿ ಮುಖಂಡ ಎನ್.ಆರ್.ರಮೇಶ್ ಅವರು ಲೋಕಾಯುಕ್ತ ಮತ್ತು ಜಾರಿ ನಿರ್ದೇಶನಾಲಯಕ್ಕೆ ದೂರು …
-
Anekal: ಕಸಕ್ಕೆಂದು ಹಚ್ಚಿದ ಬೆಂಕಿ, ಪಕ್ಕದಲ್ಲಿದ್ದ ಕಾರಿಗೆ ತಾಗಿ, ಸಂಪೂರ್ಣ ಕರಕಲಾಗಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಚಂದಾಪುರದಲ್ಲಿ ನಡೆದಿದೆ.
-
News
Bank: ಮಂಗಳೂರು: ಬ್ಯಾಂಕ್ ಲಾಕರ್ನಲ್ಲಿಟ್ಟ ದುಡ್ಡಿಗೆ ಗೆದ್ದಲು: 8 ಲಕ್ಷ ಗೆದ್ದಲ ಪಾಲು!
by ಕಾವ್ಯ ವಾಣಿby ಕಾವ್ಯ ವಾಣಿBank: ಮಂಗಳೂರಿನ (Mangaluru) ಕೋಟೆಕಾರ್ನಲ್ಲಿರುವ ಕೆನರಾ ಬ್ಯಾಂಕ್ ಲಾಕರ್ ನಲ್ಲಿ ಇಟ್ಟ 8 ಲಕ್ಷ ರೂ. ವನ್ನು 6 ತಿಂಗಳ ಬಳಿಕ ಔಷಧಿಗಾಗಿ ದುಡ್ಡು ತೆಗೆಯಲು ಲಾಕರ್ ತೆರೆದಿದ್ದಾರೆ. ಆದರೆ ಬ್ಯಾಂಕ್ ಲಾಕರ್ನಲ್ಲಿ (Bank Locker) ಇಟ್ಟಿದ್ದ 8 ಲಕ್ಷ ರೂಪಾಯಿ …
-
News
Death: ಕಲ್ಯಾಣಿಯಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ನೀರುಪಾಲು: ಮೊಬೈಲ್ನಲ್ಲಿ ದೃಶ್ಯ ಸೆರೆ
by ಕಾವ್ಯ ವಾಣಿby ಕಾವ್ಯ ವಾಣಿDeath: ಬನ್ನೇರುಘಟ್ಟ (Bannerghatta) ಸಮೀಪದ ಸುವರ್ಣಮುಖಿ ಕಲ್ಯಾಣಿಯಲ್ಲಿ ಕಲ್ಯಾಣಿಯಲ್ಲಿ ಈಜಲು (Swim) ಹೋದ ವಿದ್ಯಾರ್ಥಿಗಳ ಪೈಕಿ ಇಬ್ಬರು ವಿದ್ಯಾರ್ಥಿಗಳು ನೀರುಪಾಲಾದ ಘಟನೆ ನಡೆದಿದೆ.
-
Micro Finance: ಬಲವಂತವಾಗಿ ಸಾಲ ವಸೂಲಿ ಮಾಡುವ ಮೈಕ್ರೋ ಫೈನಾನ್ಸ್ (Micro Finance) ಕಂಪನಿಯ ಸಿಬ್ಬಂದಿ ವಿರುದ್ಧ 3 ವರ್ಷ ಇದ್ದ ಶಿಕ್ಷೆಯ ಅವಧಿಯನ್ನು 10 ವರ್ಷಕ್ಕೆ ಏರಿಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದರು.
-
Crime
Fraud Case: ಸಿಮ್ ಜೊತೆ ಮೊಬೈಲ್ ಫ್ರೀ; ಮೊಬೈಲ್ಗೆ ಸಿಮ್ ಹಾಕುತ್ತಿದ್ದಂತೆ ಖಾತೆಯಲ್ಲಿದ್ದ 2.80 ಕೋಟಿ ರೂ ಮಾಯ
Crime News: ಹೊಸ ಮೊಬೈಲ್ ಕಳುಹಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿರುವ ಘಟನೆಯೊಂದು ನಡೆದಿದೆ. ಬೆಂಗಳೂರಿನ ಟೆಕ್ಕಿಯೊಬ್ಬರಿಗೆ ಹೊಸ ಮೊಬೈಲ್ ಕಳುಹಿಸಿ, ಅವರ ಖಾತೆಯಲ್ಲಿದ್ದ 2.80 ಕೋಟಿ ರೂಪಾಯಿಯನ್ನು ಸೈಬರ್ ಖದೀಮರು ವಂಚನೆ ಮಾಡಿದ್ದಾರೆ.
-
Bengaluru : ಶಾಲೆಯಿಂದ ಮನೆಗೆ ತೆರಳುತ್ತಿದ್ದ 15 ವರ್ಷದ ಬಾಲಕಿಯ ಮೇಲೆ ನಿರ್ಮಾಣ ಹಂತದ ಮರದ ತುಂಡು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ವಿವಿ ಪುರಂ ಮೆಟ್ರೋ ನಿಲ್ದಾಣದ ಬಳಿ ಈ ಒಂದು ಘೋರ ದುರಂತ ನಡೆದಿದೆ. ಮೃತ …
-
Newsಸುದ್ದಿ
Bengaluru : ರಾಜಧಾನಿಯಲ್ಲಿ ಶುರುವಾಗಿದೆ ಕೆಟ್ಟ ದಂಧೆ- ಸುಖಕ್ಕಾಗಿ ನಡೆಯುತ್ತೆ ಗರ್ಲ್ ಫ್ರೆಂಡ್ ಎಕ್ಸ್ಚೇಂಜ್ !!
Bengaluru : ರಾಜ್ಯ ರಾಜಧಾನಿ ಬೆಂಗಳೂರಲ್ಲಿ(Bengaluru) ಅತಿ ಕೆಟ್ಟದಾದಂತಹ ದಂಧೆ ಎಂದು ಬೆಳಕಿಗೆ ಬಂದಿದ್ದು ಈ ವಿಚಾರ ತಿಳಿದರೆ ಕೇಳುಗರ ಮನಸ್ಸಲ್ಲಿ ಈ ಪಾಪಿಗಳ ಮೇಲೆ ಅಸಹ್ಯ ಮೂಡುತ್ತದೆ. ಯಾಕೆಂದರೆ ಈ ಪಾಪಿಗಳು ವರಂತ್ಯದ ಪಾರ್ಟಿಗಳಿಗೆ ಹೋಗಿ ತಮ್ಮ ಗೆಳತಿಯರನ್ನು ಅದಲು …
