New Year Guidelines: ಗೋವಾದ ನೈಟ್ ಕ್ಲಬ್ ದುರಂತದಿಂದ ಎಚ್ಚರ ವಹಿಸಿರುವ ಬೆಂಗಳೂರು ಪೊಲೀಸರು (Bengaluru Police) ಪಬ್ ಬಾರ್, ರೆಸ್ಟೋರೆಂಟ್ಗಳಿಗೆ ಹೊಸ ವರ್ಷಕ್ಕಾಗಿ ಗೈಡ್ಲೈನ್ಸ್ (New Year Guidelines) ಬಿಡುಗಡೆ ಮಾಡಿದ್ದಾರೆ. ಸಿಲಿಕಾನ್ ಸಿಟಿಯಲ್ಲಿ ನ್ಯೂ ಇಯರ್ ವೆಲ್ಕಮ್ ಮಾಡಲು …
ಬೆಂಗಳೂರು
-
IT Corridor: ಐಟಿ ಕಾರಿಡಾರ್ ಅಭಿವೃದ್ಧಿಗೆ ರಾಜ್ಯ ಸರ್ಕಾರ 400 ಕೋಟಿ ರೂ. ಮೀಸಲಿಟ್ಟಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಆ ಮೂಲಕ ಐಟಿ ವಲಯಕ್ಕೆ ಗುಡ್ನ್ಯೂಸ್ ಕೊಟ್ಟಿದ್ದಾರೆ. ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಡಿಕೆಶಿ, ಐಟಿ ಕಾರಿಡಾರ್ ಅಭಿವೃದ್ಧಿಗೆ …
-
Indigo: ಇಂಡಿಗೋ (Indigo) ವಿಮಾನಗಳ ಅವಾಂತರದಿಂದ ಬೆಂಗಳೂರಿನ ಪಂಚತಾರಾ ಹೋಟೆಲ್ಗಳ (Five Star Hotel) ದರ ಶೇ.40 ರಿಂದ 60ರಷ್ಟು ಏರಿಕೆಯಾಗಿದೆ. ಹೌದು, ಕಳೆದ ಒಂದು ವಾರದಿಂದ ದೇಶಾದ್ಯಂತ ಇಂಡಿಗೋ ವಿಮಾನಗಳ ಹಾರಾಟ ರದ್ದು ಹಾಗೂ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಜೊತೆಗೆ …
-
Breaking Entertainment News Kannada
KSCA election: ಕೆಎಸ್ಸಿಎ ಚುನಾವಣೆ ಫಲಿತಾಂಶ ಪ್ರಕಟ: ಅಧ್ಯಕ್ಷರಾಗಿ ವೆಂಕಟೇಶ್ ಪ್ರಸಾದ್ ಆಯ್ಕೆ
KSCA election: ಕಳೆದೆರೆಡು ತಿಂಗಳಿನಿಂದ ಚರ್ಚೆಯಲ್ಲಿದ್ದ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (KSCA) ಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ವೆಂಕಟೇಶ್ ಪ್ರಸಾದ್ ಬಣ ಭರ್ಜರಿ ಜಯ ಸಾಧಿಸಿದೆ. ಅಧ್ಯಕ್ಷರಾಗಿ ಮಾಜಿ ಕ್ರಿಕೆಟಿಗ, ಕನ್ನಡಿಗ ವೆಂಕಟೇಶ್ ಪ್ರಸಾದ್ (Venkatesh Prasad) ಆಯ್ಕೆ ಆಗಿದ್ದಾರೆ.ಉಪಾಧ್ಯಕ್ಷರಾಗಿ ಸುಜಿತ್ …
-
19ನೇ ಆವೃತ್ತಿಯ ಐಪಿಎಲ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಎಲ್ಲಾ ಪಂದ್ಯಗಳು ಬೆಂಗಳೂರಿನಲ್ಲೇ ನಡೆಯಲಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ಘೋಷಣೆ ಮಾಡಿದ್ದಾರೆ. ನಗರದಲ್ಲಿ ಕೆಎಸ್ಸಿಯ ಚುನಾವಣೆಯ ಮತದಾನದ ಸಂದರ್ಭದಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಡಿಸಿಎಂ ಡಿಕೆಶಿವಕುಮಾರ್ ಅವರು, ನಾನು …
-
Breaking Entertainment News Kannada
RCB: RCB ಫ್ಯಾನ್ಸ್ಗೆ ಗುಡ್ನ್ಯೂಸ್ ಕೊಟ್ಟ ಡಿಕೆಶಿ : ಬೆಂಗಳೂರಿನಲ್ಲೇ ಐಪಿಎಲ್ ಫಿಕ್ಸ್ ಡಿಸಿಎಂ ಘೋಷಣೆ
RCB: RCB ಫ್ಯಾನ್ಸ್ಗೆ ಗುಡ್ನ್ಯೂಸ್ ಒಂದನ್ನು ಡಿಕೆಶಿ ನೀಡಿದ್ದಾರೆ. ಹೌದು, ಬೆಂಗಳೂರಿನಲ್ಲೇ ಐಪಿಎಲ್ ಫಿಕ್ಸ್ ಎಂದು ಸ್ವತಃ ಡಿಸಿಎಂ ಘೋಷಣೆ ಮಾಡಿದ್ದಾರೆ. ಹೌದು, 19ನೇ ಆವೃತ್ತಿಯ ಐಪಿಎಲ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡದ ಎಲ್ಲಾ ಪಂದ್ಯಗಳು ಬೆಂಗಳೂರಿನಿಂದಲೇ ಎತ್ತಂಗಡಿ ಆಗುವ …
-
Indian Railway: ಇಂಡಿಗೋ ಅಡಚಣೆಯಿಂದ (IndiGo’s Meltdown) ಪರದಾಡುತ್ತಿರುವ ಪ್ರಯಾಣಿಕರ ಸಂಕಷ್ಟ ನಿವಾರಿಸಲು ದೇಶದ ವಿವಿಧ ಸ್ಥಳಗಳಿಗೆ ತೆರಳಲು ಪರ್ಯಾಯ ಪ್ರಯಾಣ ಆಯ್ಕೆಗಾಗಿ ಹುಡುಕಾಡುತ್ತಿದ್ದವರಿಗೆ 89 ವಿಶೇಷ ರೈಲುಗಳನ್ನ ನಿಯೋಜನೆ ಮಾಡುವುದಾಗಿ ರೈಲ್ವೆ ಇಲಾಖೆ (Indian Railway Department) ಪ್ರಕಟಿಸಿದೆ. ಮುಂದಿನ …
-
Delhi Red Fort: ದೆಹಲಿಯಲ್ಲಿ ಕೆಂಪು ಕೋಟೆ (Delhi Red Fort) ಬಳಿ ನಡೆದ ಕಾರು ಬಾಂಬ್ ಸ್ಫೋಟ ಬೆಂಗಳೂರು ಪೊಲೀಸರಿಗೆ ಎಚ್ಚರಿಕೆ ಗಂಟೆಯಾಗಿದೆ. ಹಾಗಾಗಿ ಹೊಸ ವರ್ಷ ಸಂಭ್ರಮಾಚರಣೆ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲು ಪೊಲೀಸರು …
-
Bangalore: ಇಂಡಿಗೋ (Indigo) ವಿಮಾನ ಸಮಸ್ಯೆಯಿಂದ ಈಗ ವಿಮಾನ ದರದಷ್ಟೇ ಬಸ್ಸು ಪ್ರಯಾಣ ದರ ಭಾರೀ ಏರಿಕೆಯಾಗಿದೆ.ವಿಮಾನಗಳಿಲ್ಲದ ಕಾರಣ ಬಸ್ಸುಗಳತ್ತ ಹಲವರು ಮುಖಮಾಡಿದ್ದಾರೆ. ಇದರಿಂದಾಗಿ ಬೆಂಗಳೂರಿನಿಂದ ಮುಂಬೈ (Bengaluru-Mumbai), ಪುಣೆಗಳಿಗೆ (Pune) ಸಂಚರಿಸುವ ಬಸ್ಸುಗಳ ದರ ಭಾರೀ ಏರಿಕೆಯಾಗಿದೆ. ಸಾಮಾನ್ಯ ದಿನಗಳಲ್ಲಿ …
-
Parappana agrahara: ಸಿಗರೇಟ್ ಹಾಗೂ ನಿಷೇಧಿತ ಮಾದಕ ವಸ್ತುಗಳು ಪತ್ತೆಯಾದ ಹಿನ್ನೆಲೆ ಪರಪ್ಪನ ಅಗ್ರಹಾರ ಜೈಲು ವಾರ್ಡರ್ನನ್ನ (Parappana Agrahara Prisoner Warder) ಬಂಧಿಸಿರುವ ಘಟನೆ ನಡೆದಿದೆ.ರಾಹುಲ್ ಪಾಟೀಲ್ ಬಂಧನಕ್ಕೊಳಗಾದ ವಾರ್ಡರ್. ಜೈಲು ಅಧೀಕ್ಷಕ ಪರಮೇಶ್ ಅವರ ದೂರನ್ನ ಆಧರಿಸಿ ರಾಹುಲ್ನನ್ನ …
