School Holiday: ಬೆಳಗಾವಿಯಲ್ಲಿ ಅಖಿಲ ಭಾರತ ಕಾಂಗ್ರೆಸ್ ಮಹಾ ಅಧಿವೇಶನ ನಡೆದು ನೂರು ವರ್ಷಗಳು ತುಂಬುತ್ತಿದ್ದು, ಇದಕ್ಕಾಗಿ ರಾಜ್ಯ ಸರಕಾರ ಮತ್ತು ಕಾಂಗ್ರೆಸ್ ಪಕ್ಷ ಇದನ್ನುವಿಜೃಂಭಣೆಯಿಂದ ಆಚರಿಸಲು ನಿರ್ಧಾರ ಮಾಡಿದೆ. ಗಾಂಧಿ ಭಾರತ ಕಾರ್ಯಕ್ರಮಕ್ಕಾಗಿ ಬೆಳಗಾವಿ ಮದುಮಗಳಂತೆ ಶೃಂಗಾರಗೊಂಡಿದೆ.
Tag:
