Ujire: ಬೆಳ್ತಂಗಡಿ ಉಜಿರೆಯ (Ujire) ಹಲಕ್ಕೆ ನಿವಾಸಿ ಅನಿತಾ ಡಿಸೋಜ ಮತ್ತು ರಿಚರ್ಡ್ ಡಿಕುನ್ಹಾ ದಂಪತಿಯ ಪುತ್ರಿಕ್ರೀಡಾ ಪ್ರತಿಭೆ ವಿಲೋನಾ ಡಿಕುನ್ಹಾ ಅವರು ಮೇ 2 ಮತ್ತು 3 ರಂದು ಇಂಡೋನೇಷ್ಯಾದ ಬಟಮ್ ನಲ್ಲಿ ನಡೆಯುವ ಇಂಟರ್ನಾಷ್ಯನಲ್ ತ್ರೋಬಾಲ್ ಪಂದ್ಯಾಟದಲ್ಲಿ ಎಫ್ಎಸ್ಎ …
ಬೆಳ್ತಂಗಡಿ
-
ಬೆಳ್ತಂಗಡಿ : ಬೆಳ್ತಂಗಡಿ-ಮೂಡಬಿದಿರೆ ರಸ್ತೆಯ ಕುಂಭಶ್ರೀ ಶಿಕ್ಷಣ ಸಂಸ್ಥೆಯ ಬಳಿ ಕಾರು ಮತ್ತು ರಿಕ್ಷಾ ನಡುವೆ ಭೀಕರ ಅಪಘಾತ ನಡೆದಿದೆ.
-
Belthangady : ಬೈಕ್ ನಲ್ಲಿ ಹೋಗುವಾಗ ಮರದ ಕೊಂಬೆ ಒಂದು ಯುವಕನ ಮೇಲೆ ಮುರಿದು ಬಿದ್ದು ಆತ ಸಾವನ್ನಪ್ಪಿರುವ ಘಟನೆ ಬೆಳ್ತಂಗಡಿ(Belthangady) ತಾಲೂಕಿನಲ್ಲಿ ನಡೆದಿದೆ. ಗೇರುಕಟ್ಟೆ ಜಾರಿಗೆಬೈಲು ಎಂಬಲ್ಲಿ ರಾಜ್ಯ ಹೆದ್ದಾರಿಯಲ್ಲಿ ಬೆಳಾಲು ಗ್ರಾಮದ ನಿವಾಸಿ ಪ್ರವೀಣ್ (25) …
-
Belthangady: ಮೂಡಬಿದಿರೆ ರಸ್ತೆಯ ಪದಂಗಡಿ ಎಂಬಲ್ಲಿ ನಿನ್ನೆ ರಾತ್ರಿ ಸುರಿದ ಭಾರೀ ಗಾಳಿ ಮಳೆಗೆ ಯುವಕನೋರ್ವ ಮೇಲೆ ಮರವೊಂದು ಬಿದ್ದು ಗಂಭೀರ ಗಾಯಗೊಂಡ ಘಟನೆ ನಡೆದಿದೆ.
-
Belthangady: ಯಾವುದೇ ಅನುಮತಿ ಇಲ್ಲದೆ ಅಕ್ರಮವಾಗಿ ಬೆಲೆ ಬಾಳುವ ವಿವಿಧ ಜಾತಿಯ ಮರಗಳನ್ನು ಲಾರಿಯಲ್ಲಿ ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಅರಣ್ಯ ಸಂಚಾರಿ ದಳ(FMS)ದ ಅಧಿಕಾರಿಗಳು ಬೆಳ್ತಂಗಡಿಯ (Belthangady) ಬೆದ್ರಬೆಟ್ಟುವಿನಲ್ಲಿ ಕಾರ್ಯಾಚರಣೆ ನಡೆಸಿ ಸ್ವತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
-
Belthangady: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಅಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ದೇವಾಲಯಗಳ ಬಗ್ಗೆ ಜನರಲ್ಲಿ ಅನುಮಾನ ಹುಟ್ಟಿಸುವ ಹೇಳಿಕೆ ನೀಡಿ, ಸಮಾಜದಲ್ಲಿ ಅಶಾಂತಿ ಉಂಟು ಮಾಡುತ್ತಿದ್ದಾರೆ ಎಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
-
News
Belthangady: ಮೆಹಂದಿ ಡಿಸೈನ್ ಹಾಗೂ ಮದುಮಗಳ ಶೃಂಗಾರ ತರಬೇತಿಯ ಸಮಾರೋಪ ಕಾರ್ಯಕ್ರಮ
by ಕಾವ್ಯ ವಾಣಿby ಕಾವ್ಯ ವಾಣಿBelthangady: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ-ಬೆಳ್ತಂಗಡಿ (Belthangady) ಲಾಯಿಲ ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರದಲ್ಲಿ ಕೌಶಲ್ಯಾಭಿವೃದ್ಧಿ ಯೋಜನೆಯಡಿ ಮೆಹಂದಿ ಡಿಸೈನ್ ಹಾಗೂ ಮದುಮಗಳ ಶೃಂಗಾರ ತರಬೇತಿಯ ಸಮಾರೋಪ ಕಾರ್ಯಕ್ರಮವು ನಡೆಯಿತು.
-
ದಕ್ಷಿಣ ಕನ್ನಡ
Belthangady : ಚಾರ್ಮಾಡಿ ಘಾಟ್ ತಿರುವಿನಲ್ಲಿ KSRTC ಬಸ್ ಸ್ಟೇರಿಂಗ್ ಕಟ್ – ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿತು ದೊಡ್ಡ ಅನಾಹುತ
Belthangady : ಚಾರ್ಮಾಡಿ ಘಾಟಿನಲ್ಲಿ ಚಲಿಸುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ನ ಸ್ಟೇರಿಂಗ್ ಕಟ್ಟಾಗಿದ್ದು ಚಾಲಕನ ಸಮಯಪ್ರಜ್ಞೆಯಿಂದ ದೊಡ್ಡ ಅನಾಹುತ ಒಂದು ತಪ್ಪಿದೆ. ಹೌದು, ಧರ್ಮಸ್ಥಳದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ನ …
-
News
Belthangady: ವಜ್ರದ ಅಭರಣ ಖರೀದಿ ಮಾಡಿದ ಗ್ರಾಹಕರೊಬ್ಬರಿಗೆ ಮುಳಿಯದಿಂದ ಸಿಕ್ಕಿತು ಸೆಲೆರಿಯೋ ಕಾರು!
by ಕಾವ್ಯ ವಾಣಿby ಕಾವ್ಯ ವಾಣಿBelthangady: ಮುಳಿಯ ಜುವೆಲ್ಲರಿಯ ಬೆಳ್ತಂಗಡಿ (Belthangady) ಶಾಖೆಯಲ್ಲಿ ಅಗಸ್ಟ್ 15, 2024ರಿಂದ ನ.30, 2024ರ ಒಳಗಡೆ 20 ಸಾವಿರ ರೂಪಾಯಿಗಿಂತ ಮೇಲ್ಪಟ್ಟು ವಜ್ರ ಖರೀದಿ ಮಾಡಿದವರಿಗೆ ಸೆಲೆರಿಯೋ ಕಾರ್ ಗೆಲ್ಲುವ ಲಕ್ಕಿ ಕೂಪನ್ ನೀಡಲಾಗಿತ್ತು.
-
Belthangady : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ 7ನೇ ತರಗತಿ ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ.
