ಬೆಂಗಳೂರಿನ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರ ಕಾರಿನ ಚಾಲಕ 75 ಲಕ್ಷ ರೂಪಾಯಿ ಹಣದ ಜತೆಗೆ, ಕಾರಿನಲ್ಲಿ ಎಸ್ಕೇಪ್ ಆಗಿದ್ದಾನೆ. ನಗರದ ಬ್ಯಾಟರಾಯನಪುರ ಪೊಲೀಸರಿಗೆ ಅವರು ತಡವಾಗಿ ದೂರು ನೀಡಿದ್ದು, ಈ ರೋಚಕ ಪ್ರಕರಣ ಈಗ ಹಲವು ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಎಷ್ಟೋ ಸಿನಿಮಾಗಳಲ್ಲಿ …
Tag:
