ಮಂಗಳೂರು : ನಗರದ ಹೊರವಲಯದ ತೊಕ್ಕೊಟ್ಟು ಜಂಕ್ಷನ್ ನಲ್ಲಿ ಬ್ಯಾರಿ ಭವನ ಶಿಲಾನ್ಯಾಸಕ್ಕೆ ಬಿಜೆಪಿಯವರಿಂದ ಭಾರೀ ವಿರೋಧ ವ್ಯಕ್ತವಾಗಿದೆ. ಅಬ್ಬಕ್ಕ ಭವನ ವಿಳಂಬ ಕಾರಣ ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ ಹಾಗೂ ಅಭಿಮಾನಿಗಳಿಂದ ಬ್ಯಾರಿಭವನ ಶಿಲಾನ್ಯಾಸಕ್ಕೆ ಭಾರೀ ವಿರೋಧ ವ್ಯಕ್ತವಾಗಿದೆ. …
Tag:
