‘ಪ್ರಸಕ್ತ ಶೈಕ್ಷಣಿಕ ಸಾಲಿನಿಂದಲೇ ಪಠ್ಯಪುಸ್ತಕದಲ್ಲಿ ಭಗವದ್ಗೀತೆ ಅಳವಡಿಸಲಾಗುವುದು’ ಆಲಮಟ್ಟಿಯಲ ಸುದ್ದಿಗೋಷ್ಠಿಯಲ್ಲಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದರು. ‘ನೈತಿಕ ಶಿಕ್ಷಣ ಈಗಿನ ಅಗತ್ಯವಿದ್ದು, ರಾಮಾಯಣ, ಮಹಾಭಾರತ ಸೇರಿದಂತೆ ನೈತಿಕ ಗುಣ ಬೆಳೆಸುವ ಕತೆಗಳನ್ನು ಅಳವಡಿಸಲಾಗುವುದು’ ಎಂದು ಹೇಳಿದ್ದಾರೆ. ‘ಅಬ್ದುಲ್ ಕಲಾಂ ಅವರು ಭಗವದ್ಗೀತೆಯಲ್ಲಿ …
Tag:
