Buta Kola: ಕರಾವಳಿ ಭಾಗದಲ್ಲಿ ದೈವಗಳ ಆರಾಧನೆಗೆ ವಿಶೇಷ ಮಹತ್ವ ನೀಡಲಾಗುತ್ತದೆ. ತುಳುನಾಡಿನಲ್ಲಿ ದೈವದ ಕುರಿತು ಅಪಾರವಾದ ನಂಬಿಕೆಯಿದೆ. ಆದರೆ ಇದನ್ನೇ ಬಂಡವಾಳ ಮಾಡಿಕೊಂಡು ವ್ಯವಹಾರ ಮಾಡಲು ಹೊರಟ ಸಂಸ್ಥೆಯೊಂದು ದೈವಕೋಲ, ಕಂಬಳದ ಹೆಸರಲ್ಲಿ ಟೂರ್ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ. ಈ …
ಭೂತಾರಾಧನೆ
-
Breaking Entertainment News KannadaInterestinglatestNewsದಕ್ಷಿಣ ಕನ್ನಡಬೆಂಗಳೂರು
ಮಂಗಳೂರಿನ ಭೂತಾರಾಧನೆ ಈಗ ಬೆಂಗಳೂರಿನಲ್ಲಿ | ಏನಿದು ಹೊಸ ಮರ್ಮ?
ಕಾಂತರ (Kantara) ಸಿನಿಮಾ ಸಕ್ಸಸ್ ಬೆನ್ನಲ್ಲೇ ಬೆಂಗಳೂರಿನಲ್ಲಿಯೂ ಈಗ ದೈವಕೋಲ ದೈವಸ್ಥಾನದ ವೈಭವ ಶುರುವಾಗಿದ್ದು, ಕರಾವಳಿಯಲ್ಲಿ ಕೋಲಾಹಲ ಹಬ್ಬಿದೆ.ಈ ಸಿನಿಮಾ ಭರ್ಜರಿ ಗೆಲುವಿನ ಬಳಿಕ, ಗುಳಿಗ ಆಚರಣೆಗಳು ಹೆಚ್ಚು ಪ್ರಚಲಿತವಾಗಿದೆ ಎನ್ನಲಾಗುತ್ತಿದ್ದು, ಇದೀಗ, ಜನರ ದೈವಗಳ ಮೇಲಿನ ನಂಬಿಕೆಯನ್ನು ಕೆಲವರು ಬಂಡವಾಳ …
-
latestNews
Complaint On BT Lalitha Naik : ಭೂತಾರಾಧನೆ ಸುಳ್ಳು ಎಂದಿದ್ದ ಸಾಹಿತಿ ಬಿ ಟಿ ಲಲಿತಾ ನಾಯಕ್ ವಿರುದ್ಧ ದೂರು ದಾಖಲು!
by Mallikaby Mallikaಕೆಜಿಎಫ್ ಹಾಗೂ ಕಾಂತಾರ ಸೃಷ್ಟಿಮಾಡಿದ ಹವಾ ಅಷ್ಟಿಷ್ಟಲ್ಲ. ಚಂದನವನದ ಹೆಸರು ಚಂದ ಮಾಡಿದ ಹೆಗ್ಗಳಿಕೆ ಈ ಸಿನಿಮಾಗಳಿಗೆ ಸಲ್ಲುತ್ತೆ ಅಂದರೆ ತಪ್ಪಾಗಲಾರದು. ಸ್ಯಾಂಡಲ್ವುಡ್ ಬಗ್ಗೆ ಅಸಡ್ಡೆ ತೋರುತ್ತಿದ್ದ ಜನಗಳು ಈಗ ಕನ್ನಡ ಸಿನಿಮಾಗಳನ್ನು ನೋಡಿ ಹುಬ್ಬೇರಿಸುವಂತೆ ಮಾಡಿದೆ ಈ ಸಿನಿಮಾ. ಅದ್ಭುತ …
-
ದಕ್ಷಿಣ ಕನ್ನಡ
ದೈವರಾಧನೆ ಬಗ್ಗೆ ಬಿ.ಟಿ ಲಲಿತಾ ನಾಯ್ಕ್ ವಿವಾದಾತ್ಮಕ ಹೇಳಿಕೆ ಖಂಡನೀಯ| ಒಳ್ಳೆಯ ಕೆಲಸ ಮಾಡಿ.. ಇಲ್ಲ ಕೆಲಸ ಮಾಡುವವರಿಗೆ ಪ್ರೋತ್ಸಾಹ ನೀಡಿ- ಸಚಿವ ಎಸ್. ಅಂಗಾರ
ಕಾಣಿಯೂರು: ತುಳುನಾಡಿನ ಸಂಸ್ಕೃತಿ, ಭೂತಾರಾಧನೆ ಹಾಗೂ ದೈವನರ್ತಕರ ಬಗ್ಗೆ ಮಾಜಿ ಸಚಿವೆ ಬಿ.ಟಿ ಲಲಿತಾ ನಾಯ್ಕ್ ನೀಡಿರುವ ವಿವಾದಾತ್ಮಕ ಹೇಳಿಕೆ ಖಂಡನೀಯ ಎಂದು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರು, ರಾಜ್ಯ ಮೀನುಗಾರಿಕೆ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ …
-
ದಕ್ಷಿಣ ಕನ್ನಡ
ಕಾಂತಾರ ಪಂಜುರ್ಲಿ ದೈವದ ರೀಲ್ಸ್-ತೀವ್ರ ಆಕ್ರೋಶ !! ಧರ್ಮಸ್ಥಳ ಮಂಜುನಾಥನ ಸನ್ನಿಧಿಯಲ್ಲಿ ಕ್ಷಮೆ ಯಾಚಿಸಿದ ಶ್ವೇತಾ ರೆಡ್ಡಿ!!
ಮಂಗಳೂರು: ತುಳುನಾಡಿನ ದೈವದ ಮಹಿಮೆ ಹಾಗೂ ಕಾರ್ಣಿಕವನ್ನು ಜಗತ್ತಿನೆಲ್ಲೆಡೆ ಪಸರಿಸಿದ ಕಾಂತಾರ ಚಿತ್ರದಲ್ಲಿ ಬರುವ ಪಂಜುರ್ಲಿ ದೈವದ ರೀಲ್ಸ್ ಮಾಡಿ ಆಕ್ರೋಶಕ್ಕೆ ಕಾರಣವಾಗಿದ್ದ ಯುವತಿ ಶ್ವೇತಾ ರೆಡ್ಡಿ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಮಂಜುನಾಥನ ಸನ್ನಿಧಿಗೆ ಬಂದು ತಪ್ಪು ಕಾಣಿಕೆ ಹಾಕುವ …
