ಬೈರಾಗಿ’ ಚಿತ್ರದ ಟಿವಿ ಹಕ್ಕು ಈಗಾಗಲೇ ಮಾರಾಟವಾಗಿದೆ. ದೊಡ್ಡ ಮೊತ್ತಕ್ಕೆ ಟಿವಿ ಹಕ್ಕು ಮಾರಾಟವಾಗಿದೆ ಎನ್ನುವ ಮಾಹಿತಿಯನ್ನು ‘ಬೈರಾಗಿ’ ತಂಡ ಹಂಚಿಕೊಂಡಿದೆ. ಇದು ಶಿವರಾಜ್ಕುಮಾರ್ ನಟನೆಯ 123ನೇ ಸಿನಿಮಾ. ಇದರಲ್ಲಿ ಅವರು ಡಿಫರೆಂಟ್ ಗೆಟಪ್ಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಹುಲಿ ವೇಷದಲ್ಲಿ ಅಭಿಮಾನಿಗಳಿಗೆ ಮಸ್ತ್ ಮನರಂಜನೆ ನೀಡಲಿದ್ದಾರೆ. …
Tag:
