Mangalore university: ಮಂಗಳೂರು ವಿಶ್ವವಿದ್ಯಾಲಯದಲ್ಲಿ(Mangalore university) ಗಣೇಶೋತ್ಸವ ಆಚರಣೆಗೆ ಕುಲಪತಿಗಳು ಒಪ್ಪಿಗೆ ನೀಡಿರುವ ಕುರಿತು ಭಾರೀ ವಿರೋಧ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಇದೀಗ ವಿವಿಯಲ್ಲಿ ಮತ್ತೊಂದು ವಿವಾದ ಭುಗಿಲೆದ್ದಿದೆ. ಹೌದು, ಮಂಗಳೂರು ವಿಶ್ವವಿದ್ಯಾಲಯದಲ್ಲಿ ನಡೆವ ಕಾರ್ಯಕ್ರಮವೊಂದಕ್ಕೆ ಹೊಸದಿಲ್ಲಿ ವಿಶ್ವವಿದ್ಯಾನಿಲಯದ ರಾಜ್ಯಶಾಸ್ತ್ರದ ನಿವೃತ್ತ ಸಹ …
Tag:
