Mangaluru : ಸ್ಟ್ರೀಟ್ನಲ್ಲಿ ನಿಂತ್ಕೊಂಡು ತಮಗಿಷ್ಟವಾದ ಫುಡ್ ಸವಿಯೋದು ಅಂದ್ರೆ ಯಾರಿಗೆ ತಾನೆ ಇಷ್ಟ ಇಲ್ಲ ಹೇಳಿ. ಅದರಲ್ಲೂ ಒಂದೇ ಜಾಗದಲ್ಲಿ ಸ್ಥಳೀಯ ಮಾತ್ರವಲ್ಲದೇ ರಾಜ್ಯ ಹೊರರಾಜ್ಯಗಳ ಬಹುಬೇಡಿಕೆಯ ವಿವಿಧ ಶೈಲಿಯ ಆಹಾರ ಮಳಿಗೆಗಳು ಸಿಕ್ರೆ ಅದಕ್ಕಿಂತ ಹೆಚ್ಚು ಬೇರೆನೂ ಬೇಕು …
Tag:
