ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಮುಂದುವರಿದಿದ್ದು, ಇಂದು ಕೂಡ ಬೆಂಗಳೂರಿನಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಬೀಸುತ್ತಿರುವುದರಿಂದ ಬೆಂಗಳೂರಿನಲ್ಲಿ ಇನ್ನೂ ಐದು ದಿನ ಮಳೆ ಆಗಲಿದೆ. ತಗ್ಗು ಪ್ರದೇಶಗಳಲ್ಲಿ ನೀರು ನಿಂತ ಪರಿಣಾಮ ಜನರು …
Tag:
