Marata reservation agitation: ಮರಾಠ ಮೀಸಲು ವಿಚಾರವಾಗಿ ಮಹಾರಾಷ್ಟ್ರದಲ್ಲಿ ಹೋರಾಟ (Marata reservation agitation) ತೀವ್ರಗೊಂಡಿದ್ದು, ಕರ್ನಾಟಕ ಸಾರಿಗೆ ಬಸ್ಗೆ ಬೆಂಕಿ ಹಚ್ಚಿರುವ ಘಟನೆಯೊಂದು ನಡೆದಿದೆ. ಹಲವು ದಿನಗಳಿಂದ ಮಹಾರಾಷ್ಟ್ರ ರಾಜ್ಯದಲ್ಲಿ ಮರಾಠ ಮೀಸಲಾತಿಗಾಗಿ ಹೋರಾಟ ನಡೆಯುತ್ತಿದೆ. ಇದೀಗ ಹಿಂಸಾಚಾರ ರೂಪ …
Tag:
