Kadaba: ಮಹಾಶಿವರಾತ್ರಿಯಂದು ಅಲಂಕಾರು ಸರಕಾರಿ ಹಿ.ಪ್ರಾ.ಶಾಲೆಯಲ್ಲಿ ಹೂವಿನ ಚಟ್ಟಿ, ವಾಲಿಬಾಲ್ ನೆಟ್, ಕಸದ ತೊಟ್ಟಿಯಲ್ಲಿದ್ದ ಕಸವನ್ನು ಚೆಲ್ಲಿದ್ದು, ಪಪ್ಪಾಯಿ ಗಿಡವನ್ನು ಮುರಿದು ಹಾಕಿದ್ದು ಹಾಗೂ ಇತರ ವಸ್ತುಗಳನ್ನು ಹಗಲು ವೇಳೆಯಲ್ಲಿ ವಿದ್ಯಾರ್ಥಿಗಳು ಪುಡಿಗೈದು ನಾಶ ಮಾಡಿರುವ ಘಟನೆ ನಡೆದಿರುವ ಕುರಿತು ವರದಿಯಾಗಿದೆ.
Tag:
ಮಹಾಶಿವರಾತ್ರಿ
-
News
Karkala: ಮಿಯ್ಯಾರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿಯ ಕಾರ್ಯಕ್ರಮ ಪ್ರಕಟಣೆ!
by ಕಾವ್ಯ ವಾಣಿby ಕಾವ್ಯ ವಾಣಿKarkala: ಇತ್ತೀಚೆಗೆ ಜೀರ್ಣೋದ್ಧಾರಗೊಂಡು ಬ್ರಹ್ಮಕಲಶೋತ್ಸವವನ್ನು ಪೂರೈಸಿದ ಕಾರ್ಕಳ (Karkala) ಮಿಯ್ಯಾರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿಯ ಪ್ರಯುಕ್ತ ಫೆ.26ರಂದು ಬೆಳಿಗ್ಗೆ ಗಂಟೆ 7 ರಿಂದ ರಾತ್ರಿ 12 ಗಂಟೆಯವರೆಗೆ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮ ನಡೆಯಲಿದ್ದು.
-
Hubballi: ಮಹಾಶಿವರಾತ್ರಿ ಆಚರಣೆಗೆ ತೆರಳುವ ಭಕ್ತರು ಹಾಗೂ ಇತರ ಪ್ರಯಣಿಕರಿಗಾಗಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಗೋಕರ್ಣ ಹಾಗೂ ಮುರುಡೇಶ್ವರಕ್ಕೆ ವಿಶೇಷ ಬಸ್ಗಳ ವ್ಯವಸ್ಥೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಎಚ್.ರಾಮನಗೌಡರ ತಿಳಿಸಿದ್ದಾರೆ.
-
Mahakumbh 2025 Date: ಮಹಾಕುಂಭದ ಅರ್ಧ ಭಾಗ ಮುಗಿದಿದೆ. ಪ್ರಯಾಗರಾಜ್ನಲ್ಲಿ ಮಕರ ಸಂಕ್ರಾಂತಿಯಿಂದ ಆರಂಭವಾದ ಮಹಾಕುಂಭ ಮಹಾಶಿವರಾತ್ರಿಯಂದು ಮುಕ್ತಾಯಗೊಳ್ಳಲಿದೆ.
