Bantwala: ಬಟ್ಟೆ ಅಂಗಡಿಯೊಂದಕ್ಕೆ ಬುರ್ಖಾ ಧರಿಸಿ ಗ್ರಾಹಕರಂತೆ ಪ್ರವೇಶಿಸಿ, ಅಂಗಡಿಯ ಮಾಲೀಕನಾದ ತನ್ನ ಪತಿಗೆ ಇರಿದ ಮಹಿಳೆಯನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಜ್ಯೋತಿ ಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ತನಿಖೆಗಾಗಿ ಪೊಲೀಸ್ ಕಸ್ಟಡಿಗೆ ಪಡೆದಿದ್ದಾರೆ. ಆಕೆಯ ಪತಿ …
ಮಹಿಳೆ
-
Women rescue: ಕಾರವಾರದ (Karwar) ಕುಮಟಾ ತಾಲೂಕಿನ ಕುಡ್ಲೆ ಬೀಚ್ ನಲ್ಲಿ ಈಜಲು ಹೋಗಿದ್ದ ವಿದೇಶಿ ಮಹಿಳೆಯೊಬ್ಬರು (Foreign women) ಮುಳುಗಿದ ಸಂದರ್ಭದಲ್ಲಿ ಕೂಡಲೇ ಇದನ್ನು ಗಮನಿಸಿದ ರಕ್ಷಣಾ ಸಿಬ್ಬಂದಿ (Women Rescue) ರಕ್ಷಿಸಿದ್ದಾರೆ. ಕಜಕಿಸ್ತಾನ ಮೂಲದ ಐದಾಲಿ ಎಂಬ 25 …
-
Menstrual Leave: ಉದ್ಯೋಗಸ್ಥ ಮಹಿಳೆಯರಿಗೆ ಪ್ರತಿ ತಿಂಗಳು ವೇತನ ಸಹಿತ ಋತು ಚಕ್ರ ರಜೆ ಅಥವಾ ಮುಟ್ಟಿನ ರಜೆ (Menstrual Leave) ನೀಡುವ ಪ್ರಸ್ತಾವನೆಗೆ ಕರ್ನಾಟಕ ಸಚಿವ ಸಂಪುಟ (Karnataka Cabinet) ಅಕ್ಟೋಬರ್ನಲ್ಲಿ ಅನುಮೋದನೆ ನೀಡಿತ್ತು. ಆ ಬಗ್ಗೆ ನವೆಂಬರ್ 12 …
-
Gujrath: ಅಲ್ ಕೈದಾ ಇಂಡಿಯನ್ ಸಬ್ ಕಂಟಿನೆಂಟ್ ಪರ ಬೆಂಗಳೂರಿನಲ್ಲಿದ್ದುಕೊಂಡು ಆನ್ಲೈನ್ ಮೂಲಕ ಜಿಹಾದಿ ಚಟುವಟಿಕೆಗಳನ್ನು ನಡೆಸುತ್ತಿದ್ದ ಶಮಾ ಪರ್ವೀನ್ ಅನ್ಸಾರಿಯನ್ನು ಗುಜರಾತ್ ಎಟಿಎಸ್ ಬಂಧಿಸಿದೆ. ಈಗ ತನಿಖೆಯ ವೇಳೆ ಹಲವು ಅಚ್ಚರಿ ವಿಚಾರಗಳು ಬಯಲಾಗಿದೆ.
-
Crime News: ತನ್ನದೇ ಕುಟುಂಬದ 8 ಸದಸ್ಯರನ್ನು ಕೊಲ್ಲಲು ಮಹಿಳೆಯೊಬ್ಬಳು ಗೋಧಿ ಹಿಟ್ಟಿನಲ್ಲಿ ವಿಷ ಬೆರೆಸಿದ್ದ ಘಟನೆ ಬೆಳಕಿಗೆ ಬಂದಿದೆ.
-
News
Udupi: ಉಡುಪಿ: ಮೊದಲ ಪತ್ನಿಗೆ ತಿಳಿಯದಂತೆ ಪತಿ ಎರಡನೇ ಮದುವೆ, ದುಬೈಗೆ ಹಾರಿದ ಜೋಡಿ, ಮೊಬೈಲ್ನಲ್ಲೇ ತಲಾಖೆ ನೀಡಿದ ವ್ಯಕ್ತಿ, ಮಹಿಳೆಯಿಂದ ದೂರು ದಾಖಲು
Udupi: ಉಡುಪಿ: ಎರಡನೇ ಮದುವೆಯಾಗಿ ದುಬೈಗೆ ಹೋಗಿದ್ದ ಪತಿಗೆ ಮೊದಲನೇ ಪತ್ನಿ ಕರೆ ಮಾಡಿದ್ದು, ವಿಚಾರಣೆ ಮಾಡಿದಾಗ ಮೂರು ಬಾರಿ ತಲಾಖ್ ಎಂದು ಮೊಬೈಲ್ನಲ್ಲೇ ಹೇಳಿದ್ದು, ಉಡುಪಿಯ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
-
Crime
Immoral Relationship: ಪರಪುರಷನ ಸಂಗಕ್ಕೆ ಅಡ್ಡಿ: ಅನ್ನಕ್ಕೆ ವಿಷ ಹಾಕಿ ಇಡೀ ಕುಟುಂಬವನ್ನೇ ಮುಗಿಸಲು ಸ್ಕೆಚ್ ಹಾಕಿದಾಕೆ ಅರೆಸ್ಟ್
by Mallikaby MallikaImmoral Relationship: ಅನೈತಿಕ ಸಂಬಂಧಕ್ಕೆ ತನ್ನ ಕುಟುಂಬಸ್ಥರು ಅಡ್ಡಿಯಾಗುತ್ತಾರೆಂದು ಅವರನ್ನು ಸಾಮೂಹಿಕವಾಗಿ ಕೊಲೆ ಮಾಡಲು ಯತ್ನ ಮಾಡಿದಾಕೆಯನ್ನು ಪೊಲೀಸರು ಬಂಧಿಸುವ ಘಟನೆ ಹಾಸನದಲ್ಲಿ ನಡೆದಿದೆ.
-
Mangaluru: ನಿಡ್ಡೋಡಿಯ ಮಹಿಳೆಯ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಕರಣದ ಆರೋಪಿ ಶೇಖರ ಶೆಟ್ಟಿಯನ್ನು ಮಂಗಳೂರಿನ ಒಂದನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ಖುಲಾಸೆ ಮಾಡಿದೆ.
-
Bantwala: ಮಂಗಳೂರಿನಿಂದ ಬೆಂಗಳೂರಿಗೆ ತೆರಳುವ ಬಸ್ಸಿನಲ್ಲಿ ಗುರುವಾರ ರಾತ್ರಿ ಮಗುವೊಂದಕ್ಕೆ ಟಿಕೆಟ್ ತೆಗೆದುಕೊಳ್ಳುವ ವಿಚಾರದಲ್ಲಿ ನಿರ್ವಾಹಕ ಟಿಕೆಟ್ ಯಂತ್ರದಲ್ಲಿ ಮಹಿಳೆಗೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ವಾಗ್ವಾದ ನಡೆದು ನಂತರ ಬಿ.ಸಿ.ರೋಡಿನಲ್ಲಿ ಪೊಲೀಸರು ಮಾತುಕತೆ ಮಾಡಿ ಬಸ್ಸನ್ನು ಕಳುಹಿಸಿಕೊಟ್ಟ ಘಟನೆ ನಡೆದಿದೆ.
-
Daughters Fiance: ತನ್ನ ಮಗಳಿಗೆ ನಿಶ್ಚಯವಾಗಿದ್ದ ಭಾವಿ ಅಳಿಯನ ಜೊತೆ ನಗ, ನಗದು ಜೊತೆ ಓಡಿ ಹೋಗಿದ್ದ ಮಹಿಳೆ ಇದೀಗ ಪೊಲೀಸರಿಗೆ ಶರಣಾಗಿದ್ದು, ತಾನು ಓಡಿ ಹೋಗಲು ಕಾರಣವೇನು ಎನ್ನುವುದನ್ನು ತಿಳಿಸಿದ್ದಾರೆ.
