ಹಿಂದೂ ಧರ್ಮವೆನ್ನುವುದು ಸಂಪ್ರದಾಯ, ಆಚರಣೆ ಹಾಗೂ ಪದ್ಧತಿಗಳ ತಳಹದಿ. ಹಿಂದೂ ಧರ್ಮದಲ್ಲಿನ ಪ್ರತಿಯೊಬ್ಬರು ಅವರವರ ಸಂಪ್ರದಾಯವನ್ನು ಅನುಸರಿಸುತ್ತಾರೆ. ಪ್ರತಿಯೊಬ್ಬರೂ ಪ್ರತಿನಿತ್ಯ ಯಾವುದೇ ಕೆಲಸಗಳನ್ನು ಮಾಡುವ ಮುನ್ನ ಅದು ಶುಭವೋ ಅಥವಾ ಅಶುಭವೋ ಎನ್ನುವುದರ ಕುರಿತು ಹೆಚ್ಚು ಗಮನ ಹರಿಸಬೇಕು. ಧರ್ಮಗ್ರಂಥಗಳ ಪ್ರಕಾರ, …
Tag:
