ಬೆಂಗಳೂರು:ದ.ಕ,ಉ.ಕ., ಹಾಸನ , ಕೊಡಗು,ಉಡುಪಿ,ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಬಾಣಂತಿಯರ ಮನೆಗೆ ಆಹಾರ ಸಾಮಗ್ರಿ ಗರ್ಭಿಣಿ ಮತ್ತು ಬಾಣಂತಿಯರಿಗೆ ಅಂಗನವಾಡಿ ಕೇಂದ್ರಗಳಲ್ಲಿ ಮಧ್ಯಾಹ್ನದ ಪೌಷ್ಟಿಕ ಬಿಸಿಯೂಟ ನೀಡುವ ಮಾತೃಪೂರ್ಣ ಯೋಜನೆಯಲ್ಲಿ ಪ್ರಾಯೋಗಿಕವಾಗಿ ರಾಜ್ಯದ ಆರು ಜಿಲ್ಲೆಗಳಲ್ಲಿ ಫಲಾನುಭವಿಗಳಿಗೆ ಕಚ್ಚಾ ಆಹಾರ ಪದಾರ್ಥಗಳನ್ನು ಮನೆಗೆ ತೆಗೆದುಕೊಂಡು …
Tag:
