ಉಪರಾಷ್ಟ್ರಪತಿ ಸ್ಥಾನಕ್ಕೆ ಪ್ರತಿಪಕ್ಷಗಳ ಅಭ್ಯರ್ಥಿಯಾಗಿ ಮಾರ್ಗರೇಟ್ ಆಳ್ವಾ ಅವರ ಹೆಸರನ್ನು ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಭಾನುವಾರ ಘೋಷಿಸಿದ್ದಾರೆ.ಕಾಂಗ್ರೆಸ್ ಸೇರಿ ಪ್ರತಿಪಕ್ಷಗಳ ಸಭೆಯ ಬಳಿಕ ಪವಾರ್ ಅವರು ಮಾರ್ಗರೇಟ್ ಆಳ್ವಾ ಅವರ ಹೆಸರನ್ನು ಘೋಷಿಸಿದ್ದಾರೆ. ನಿನ್ನೆಯಷ್ಟೇ ಉಪ ರಾಷ್ಟ್ರಪತಿ ಚುನಾವಣೆಗೆ …
Tag:
