ದಸರಾ ಹಬ್ಬದ ಸಂಭ್ರಮದಲ್ಲಿ ಇದ್ದ ಜನತೆಗೆ ವರುಣ ಕೃಪೆ ತೋರಿಸಲು ರೆಡಿಯಾಗಿದ್ದಾನೆ. ಹೌದು, ಮಳೆ ಮತ್ತೆ ಕೆಲವೆಡೆ ಕಾಣಿಸಿಕೊಳ್ಳುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾದ ಕಾರಣ, ರಾಜ್ಯದ ದಕ್ಷಿಣ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ …
Tag:
