ಚಿತ್ರದುರ್ಗದ ಮುರುಘಾಮಠಕ್ಕೆ ಉತ್ತರಾಧಿಕಾರಿ ನೇಮಕ ಮಾಡಲಾಗಿದೆ. ಐತಿಹಾಸಿಕ ಮುರುಘಾ ಮಠಕ್ಕೆ ಉತ್ತರಾಧಿಕಾರಿಯಾಗಿ ಮುರುಘಾ ಮಠದಲ್ಲೇ ಅಧ್ಯಯನ ಮಾಡುತ್ತಿದ್ದ ಬಸವಾದಿತ್ಯ ಅವರನ್ನು ಆಯ್ಕೆ ಮಾಡಲಾಗಿದೆ. ಶುಕ್ರವಾರ ಬೆಳಿಗ್ಗೆ ಮುರುಘಾ ಮಠದ ಶಿರಸಿಂಗಿ ಮಹಾಲಿಂಗ ಸ್ವಾಮಿ ಸಭಾಂಗಣದಲ್ಲಿ ನಡೆದ ಶರಣ ಸಭೆಯಲ್ಲಿ ಮಹತ್ವದ ಘೋಷಣೆ ಮಾಡಿದ್ದಾರೆ. …
Tag:
